ಸುಭಾಷಿತ :

Monday, March 30 , 2020 12:25 AM

ಬಿಗ್ ನ್ಯೂಸ್ : `AICC’ ಅಧ್ಯಕ್ಷರಾಗಿ ಮತ್ತೆ ರಾಹುಲ್ ಗಾಂಧಿ ನೇಮಕ?


Saturday, February 22nd, 2020 8:40 am

ನವದೆಹಲಿ : ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷರಾಗಿ ಮತ್ತೆ ರಾಹುಲ್ ಗಾಂಧಿ ಅವರನ್ನು ನೇಮಕ ಮಾಡುವಂತೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಒತ್ತಾಯಿಸಿದ್ದಾರೆ ಎನ್ನಲಾಗಿದೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಹೊಣೆ ಹೊತ್ತು ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಕಳೆದ ಅಗಸ್ಟ್ ನಲ್ಲಿ ಸೋನಿಯಾ ಗಾಂಧಿಯವರು ಪಕ್ಷದ ಮಧ್ಯಂತರ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇದೀಗ ಮತ್ತೆ ರಾಹುಲ್ ಗಾಂಧಿ ಅವರನ್ನು ಎಐಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಪಕ್ಷದ ಹಿರಿಯ ಮುಖಂಡರು ಒತ್ತಾಯಿಸಿದ್ದಾರೆ. ಹೀಗಾಗಿ ರಾಹುಲ್ ಗಾಂಧಿ ಮತ್ತೊಮ್ಮೆ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions