ರಾಹುಲ್ ಗಾಂಧಿಗೆ ಈ ರಾಜ್ಯದ ಸಿಎಂ ಯಾರು? ಡಿಸಿಎಂ ಯಾರು? ಅಂತಾನೇ ಗೊತ್ತಿಲ್ಲ- ನಿಖಿಲ್ ಕುಮಾರಸ್ವಾಮಿ

ಮಂಡ್ಯ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಈ ರಾಜ್ಯದ ಮುಖ್ಯಮಂತ್ರಿ ಯಾರು ಕೆಪಿಸಿಸಿ ಅಧ್ಯಕ್ಷರು ಯಾರು ಅಂತಾನೇ ಗೊತ್ತಿಲ್ಲ ಅಂತವರು ನಮ್ಮ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದರು. ಮದ್ದೂರು ವಿಧಾನಸಭಾ ಕ್ಷೇತ್ರದ ಸೋಮನಹಳ್ಳಿ, ಕೆಸ್ತೂರು, ಚಾಮನಹಳ್ಳಿ, ಭಾರತೀನಗರ ಹಾಗೂ ಮದ್ದೂರು ಟೌನ್ ವ್ಯಾಪ್ತಿಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪರ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ … Continue reading ರಾಹುಲ್ ಗಾಂಧಿಗೆ ಈ ರಾಜ್ಯದ ಸಿಎಂ ಯಾರು? ಡಿಸಿಎಂ ಯಾರು? ಅಂತಾನೇ ಗೊತ್ತಿಲ್ಲ- ನಿಖಿಲ್ ಕುಮಾರಸ್ವಾಮಿ