BREAKING: ಲೋಕಸಭೆ ವಿಪಕ್ಷ ನಾಯಕರಾಗಿ ‘ರಾಹುಲ್ ಗಾಂಧಿ’ ಆಯ್ಕೆ: ಕಾಂಗ್ರೆಸ್ ‘CWC ಸಭೆ’ಯಲ್ಲಿ ನಿರ್ಣಯ ಅಂಗೀಕಾರ | Rahul Gandhi

ನವದೆಹಲಿ: ಲೋಕಸಭೆಯ ವಿಪಕ್ಷ ನಾಯಕರಾಗಿ ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಈ ಮೂಲಕ ಕಾಂಗ್ರೆಸ್ ಸಿಡಬ್ಲೂಸಿ ಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಗಿದೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಕೆ.ಸಿ ವೇಣುಗೋಪಾಲ್ ಅವರು, ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆ ನಡೆಸಿದ್ದರಿಂದಲೇ ದೇಶದಲ್ಲಿ ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವಂತೆ ಆಯ್ತು ಎಂದರು. ಇಂದಿನ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಲೋಕಸಭೆಯಲ್ಲಿ ರಾಹುಲ್ … Continue reading BREAKING: ಲೋಕಸಭೆ ವಿಪಕ್ಷ ನಾಯಕರಾಗಿ ‘ರಾಹುಲ್ ಗಾಂಧಿ’ ಆಯ್ಕೆ: ಕಾಂಗ್ರೆಸ್ ‘CWC ಸಭೆ’ಯಲ್ಲಿ ನಿರ್ಣಯ ಅಂಗೀಕಾರ | Rahul Gandhi