BREAKING: ‘ರಾಜ್ಯ ಸಚಿವ ಸಂಪುಟ’ ಪುನಾರಚನೆಗೆ ‘ರಾಹುಲ್ ಗಾಂಧಿ’ ಗ್ರೀನ್ ಸಿಗ್ನಲ್

ನವದೆಹಲಿ: ಕರ್ನಾಟಕ ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ಬಿಹಾರ ವಿಧಾನಸಭಾ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್ ಸಚಿವ ಸಂಪುಟ ಪುನಾರಚನೆಗೊಳ್ಳಲಿದೆ ಎನ್ನುವುದು ಖಚಿತಗೊಂಡಂತೆ ಆಗಿದೆ. ಹೌದು ರಾಜ್ಯ ಸಂಪುಟ ಪುನಾರಚನೆಗೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಖರ್ಗೆ ಜೊತೆಗೆ ಚರ್ಚಿಸಿ ಪುನಾರಚನೆ ಮಾಡಿ ಎಂಬುದಾಗಿ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಹೇಳಿರುವುದಾಗಿ ತಿಳಿದು ಬಂದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ ವೇಣುಗೋಪಾಲ್ ಜೊತೆಗೆ ಸಿಎಂ … Continue reading BREAKING: ‘ರಾಜ್ಯ ಸಚಿವ ಸಂಪುಟ’ ಪುನಾರಚನೆಗೆ ‘ರಾಹುಲ್ ಗಾಂಧಿ’ ಗ್ರೀನ್ ಸಿಗ್ನಲ್