‘ರಾಹುಲ್ ಗಾಂಧಿ’ ಹಿಂದೂ ಧರ್ಮ ಯಾವತ್ತೂ ದ್ವೇಷ, ಭಯವನ್ನು ಹರಡುವುದಿಲ್ಲ ಎಂದು ಹೇಳಿದ್ದಾರೆ: ರಮೇಶ್ ಬಾಬು ಸ್ಪಷ್ಟನೆ

ಬೆಂಗಳೂರು: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಿಂದೂ ಧರ್ಮ ಯಾವತ್ತೂ ದ್ವೇಷ ಮತ್ತು ಭಯವನ್ನು ಹರಡುವುದಿಲ್ಲ ಎಂದು ಹೇಳಿದ್ದಾರೆ. ಹಿಂದುತ್ವದ ಹೆಸರಿನಲ್ಲಿ ಬಿಜೆಪಿ ವ್ಯವಸ್ಥಿತವಾಗಿ ಈ ಕೆಲಸ ಮಾಡುತ್ತಿದೆ ಮತ್ತು ಸಂವಿಧಾನವನ್ನು ತಿರುಚುವ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದ್ದಾರೆ ಅಂತ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ಹಾಗೂ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಸ್ಪಷ್ಟ ಪಡಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಲೋಕಸಭೆಯ … Continue reading ‘ರಾಹುಲ್ ಗಾಂಧಿ’ ಹಿಂದೂ ಧರ್ಮ ಯಾವತ್ತೂ ದ್ವೇಷ, ಭಯವನ್ನು ಹರಡುವುದಿಲ್ಲ ಎಂದು ಹೇಳಿದ್ದಾರೆ: ರಮೇಶ್ ಬಾಬು ಸ್ಪಷ್ಟನೆ