ರಾಹುಲ್ ಗಾಂಧಿ ಚುನಾವಣಾ ಆಯೋಗಕ್ಕೆ ಅಫಿಡವಿಟ್ ಕೊಡದೇ ಹಿಟ್ ಆಂಡ್ ರನ್: ಬಸವರಾಜ ಬೊಮ್ಮಾಯಿ

ಬೆಂಗಳೂರು: ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಸಂವಿಧಾನಿಕ ಸಂಸ್ಥೆಗಳ ಮೇಲೆ ಆರೋಪ ಮಾಡಿ ಲೋಕತಂತ್ರ ನಿಷ್ಕ್ರಿಯ ಮಾಡಲು ಹೊರಟಿದ್ದಾರೆ. ತಾವು ಮಾಡಿರುವ ಆರೋಪಕ್ಕೆ ಚುನಾವಣಾ ಆಯೋಗಕ್ಕೆ ಅಫಿಡವಿಟ್ ಕೊಡದೇ ಪಲಾಯನ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣಾ ಆಯೋಗ ಯಾವರೀತಿ ಕರ್ತವ್ಯ ಮಾಡುತ್ತದೆ. ಜನಪ್ರತಿನಿಧಿ ಕಾಯ್ದೆ ಏನು ಹೇಳುತ್ತದೆ. ಎನ್ನುವುದು ರಾಹುಲ್ ಗಾಂಧಿಯವರಿಗೆ ಗೊತ್ತಿದೆಯೊ ಗೊತ್ತಿಲ್ಲವೊ‌ ಅಥವಾ ಗೊತ್ತಿದ್ದು … Continue reading ರಾಹುಲ್ ಗಾಂಧಿ ಚುನಾವಣಾ ಆಯೋಗಕ್ಕೆ ಅಫಿಡವಿಟ್ ಕೊಡದೇ ಹಿಟ್ ಆಂಡ್ ರನ್: ಬಸವರಾಜ ಬೊಮ್ಮಾಯಿ