‘ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು ಬಿಜೆಪಿ ಸರ್ವನಾಶ ಮಾಡಿದೆ’ : ಜೋಡೋ ಯಾತ್ರೆಯಲ್ಲಿ ಗುಡುಗಿದ ರಾಹುಲ್ ಗಾಂಧಿ

ಮಂಡ್ಯ : ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು ಬಿಜೆಪಿ ಸರ್ವನಾಶ ಮಾಡಿದೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ವಾಗ್ಧಾಳಿ ನಡೆಸಿದ್ದಾರೆ. ಬಿಜೆಪಿಯವರು ಎರಡು ಇಂಡಿಯಾ ನಿರ್ಮಾಣ ಮಾಡುತ್ತಿದ್ದಾರೆ,  ಒಂದು ಶ್ರೀಮಂತರ ಇಂಡಿಯಾ ಮತ್ತೊಂದು ಇನ್ನೊಂದು ಕೋಟ್ಯಂತರ ಬಡವರ ಬಡ ಇಂಡಿಯಾ ಎಂದು ಎಂದು ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ವಾಗ್ಧಾಳಿ ನಡೆಸಿದ್ದಾರೆ. ನಾಗಮಂಗಲ ತಾಲೂಕಿನ ಬೆಳ್ಳೂರು ನಿಲ್ದಾಣ ಬೆಳ್ಳೂರು ಬಸ್ ನಿಲ್ದಾಣದಲ್ಲಿ ಭಾರತ್​ ಜೋಡೋ ಸಮಾವೇಶದಲ್ಲಿ (Bharat Jodo Yatra) ಮಾತನಾಡಿದ ರಾಹುಲ್ ಗಾಂಧಿ  ಬಿಜೆಪಿಯವರು … Continue reading ‘ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು ಬಿಜೆಪಿ ಸರ್ವನಾಶ ಮಾಡಿದೆ’ : ಜೋಡೋ ಯಾತ್ರೆಯಲ್ಲಿ ಗುಡುಗಿದ ರಾಹುಲ್ ಗಾಂಧಿ