ರಾಹುಲ್ ಗಾಂಧಿ ಸಾಮಾನ್ಯ ಜ್ಞಾನ ಇಲ್ಲದ ವ್ಯಕ್ತಿ: ವಿಪಕ್ಷ ನಾಯಕ ಆರ್.ಅಶೋಕ್

ಬೆಂಗಳೂರು: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಸಾಮಾನ್ಯ ಜ್ಞಾನ ಇಲ್ಲದ ವ್ಯಕ್ತಿ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆರೋಪಿಸಿದ್ದಾರೆ. ಯಲಹಂಕದ ಸಿಂಗನಾಯಕನಹಳ್ಳಿಯ ರಮಡ ರೆಸಾರ್ಟ್‍ನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, 2023ರಲ್ಲಿ ಆಳಂದ ವಿಧಾನಸಭಾ ಚುನಾವಣೆಯಲ್ಲಿ 6 ಸಾವಿರಕ್ಕೂ ಹೆಚ್ಚು ಮತದಾರರ ಹೆಸರನ್ನು ತೆಗೆದುಹಾಕುವ ಪ್ರಯತ್ನ ನಡೆದಿತ್ತು ಎಂಬ ರಾಹುಲ್ ಗಾಂಧಿ ಅವರ ಆರೋಪ ಕುರಿತು ಪ್ರಶ್ನೆಗೆ ಅವರು ಉತ್ತರ ನೀಡಿದರು. ರಾಹುಲ್ ಅವರು ಯಾರೋ ಬರೆದುಕೊಟ್ಟಿದ್ದನ್ನು ಪದೇಪದೇ … Continue reading ರಾಹುಲ್ ಗಾಂಧಿ ಸಾಮಾನ್ಯ ಜ್ಞಾನ ಇಲ್ಲದ ವ್ಯಕ್ತಿ: ವಿಪಕ್ಷ ನಾಯಕ ಆರ್.ಅಶೋಕ್