Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ 10 ವಿಭಾಗಗಳಿಗೆ ಬಿಜೆಪಿಯಿಂದ ಪ್ರಭಾರಿ, ಸಹ-ಪ್ರಭಾರಿಗಳನ್ನು ನಿಯುಕ್ತಿಗೊಳಿಸಿ ಬಿವೈ ವಿಜಯೇಂದ್ರ ಆದೇಶ

04/03/2026 5:45 PM

BREAKING : ಇರಾನ್’ನಲ್ಲಿ ಅಮೆರಿಕ-ಇಸ್ರೇಲ್ ದಾಳಿಗೆ ಬಲಿಯಾದವರ ಸಂಖ್ಯೆ 1,045ಕ್ಕೆ ಏರಿಕೆ

04/03/2026 5:42 PM

ಶಿವಮೊಗ್ಗ: ಮಾ.6ರಂದು ಸಾಗರದಲ್ಲಿ ‘ಬೃಹತ್ ಹಿಂದೂ ಸಾಮಾಜೋತ್ಸವ’ ಆಯೋಜನೆ

04/03/2026 5:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಹುಲ್ ಗಾಂಧಿ ನಮ್ಮ ನಾಯಕರು, ಅವರ ಭೇಟಿ ಹೊಸತಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
KARNATAKA

ರಾಹುಲ್ ಗಾಂಧಿ ನಮ್ಮ ನಾಯಕರು, ಅವರ ಭೇಟಿ ಹೊಸತಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

By kannadanewsnow0915/01/2026 2:59 PM

ಬೆಂಗಳೂರು : “ರಾಹುಲ್ ಗಾಂಧಿ ಅವರನ್ನು ನಾನು ಭೇಟಿ ಮಾಡುವುದು ಹೊಸತೇನಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.

ರಾಹುಲ್ ಗಾಂಧಿ ಅವರ ಭೇಟಿಗೆ ಸಮಯ ಕೇಳಿದ್ದೀರಾ ಎಂದು ಪ್ರಶ್ನಿಸಿದಾಗ, “ನಾಳೆ ದೆಹಲಿಗೆ ಹೋದಾಗ ಎಲ್ಲಾ ನಾಯಕರು ಅಲ್ಲೇ ಇರುತ್ತಾರೆ. ಭೇಟಿ ಮಾಡುತ್ತೇನೆ”ಎಂದರು.

ರಾಹುಲ್ ಗಾಂಧಿ ಅವರ ಭೇಟಿ ನಂತರ ನಿಮ್ಮ ಬೆಂಬಲಿಗ ಶಾಸಕರು ಸಂತೋಷವಾಗಿದ್ದಾರೆ ಎಂದು ಕೇಳಿದಾಗ, “ಅವರು ನಮ್ಮ ಪಕ್ಷದ ನಾಯಕರು.
ನಮ್ಮ ಪಕ್ಷದ ನಾಯಕರನ್ನು, ಅಧ್ಯಕ್ಷರನ್ನು ಭೇಟಿ ಮಾಡುವುದು, ಕರೆ ಮೂಲಕ ಚರ್ಚೆ ಮಾಡುವುದು ಸಹಜ ಪ್ರಕ್ರಿಯೆ. ಅವುಗಳನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ನಿಮ್ಮ ಆಪ್ತರ ಬಯಕೆಯನ್ನು ರಾಹುಲ್ ಗಾಂಧಿ ಅವರ ಬಳಿ ಹೇಳಿಕೊಳ್ಳುತ್ತೀರಾ ಪ್ರಸ್ತಾಪ ಮಾಡುತ್ತೀರಾ ಎಂದು ಕೇಳಿದಾಗ, “ನಿಮ್ಮ (ಮಾಧ್ಯಮಗಳ) ಬಯಕೆಯನ್ನು ಅವರ ಮುಂದೆ ಪ್ರಸ್ತಾಪಿಸುತ್ತೇನೆ” ಎಂದು ತಿಳಿಸಿದರು.

ನನ್ನ ಟ್ವೀಟ್ ಬೇರೆ ರೀತಿ ವ್ಯಾಖ್ಯಾನ ಮಾಡುವುದರಲ್ಲಿ ಅರ್ಥವಿಲ್ಲ

“ಕರ್ನಾಟಕ ನಾಡಿನ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂದು ನಾನು ಟ್ವೀಟ್ ಮಾಡಿದ್ದನ್ನು ಕೆಲವು ಮಾಧ್ಯಮಗಳು ವಿವಿಧ ರೀತಿ ವ್ಯಾಖ್ಯಾನ ಮಾಡುತ್ತಿವೆ. ಕಾವೇರಿ ಆರತಿಯ ಪ್ರಾರ್ಥನೆಗೆ ನ್ಯಾಯಾಲಯದಲ್ಲಿ ನಮ್ಮ ಪರವಾಗಿ ತೀರ್ಪು ಬಂದಿದೆ. ಮೇಕೆದಾಟು ಯೋಜನೆ ತಾಂತ್ರಿಕ ಅಂಶವನ್ನು ಕೇಂದ್ರ ಜಲ ಆಯೋಗವೇ ತೀರ್ಮಾನ ಮಾಡಬೇಕು ಎಂದು ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ನಾನು ಈ ಮಾತನ್ನು ಹೇಳುತ್ತಾ ಬಂದಿದ್ದೇನೆ. ಇದನ್ನು ಬೇರೆ ರೀತಿ ವ್ಯಾಖ್ಯಾನ ಮಾಡಿದರೆ ಅರ್ಥವಿಲ್ಲ” ಎಂದು ತಿಳಿಸಿದರು.

ಸಾಗರದ ‘ಚೋರಡಿ ಅರಣ್ಯಾಧಿಕಾರಿ’ಗಳ ಭರ್ಜರಿ ಕಾರ್ಯಾಚರಣೆ: ಅಕ್ರಮವಾಗಿ ಕಡಿತಲೆ ಮಾಡಿದ್ದ ‘ಸಾಗುವಾನಿ ಮರ’ ವಶಕ್ಕೆ

Share. Facebook Twitter LinkedIn WhatsApp Email

Related Posts

ರಾಜ್ಯದ 10 ವಿಭಾಗಗಳಿಗೆ ಬಿಜೆಪಿಯಿಂದ ಪ್ರಭಾರಿ, ಸಹ-ಪ್ರಭಾರಿಗಳನ್ನು ನಿಯುಕ್ತಿಗೊಳಿಸಿ ಬಿವೈ ವಿಜಯೇಂದ್ರ ಆದೇಶ

04/03/2026 5:45 PM1 Min Read

ಶಿವಮೊಗ್ಗ: ಮಾ.6ರಂದು ಸಾಗರದಲ್ಲಿ ‘ಬೃಹತ್ ಹಿಂದೂ ಸಾಮಾಜೋತ್ಸವ’ ಆಯೋಜನೆ

04/03/2026 5:31 PM1 Min Read

ಶಿವಮೊಗ್ಗ: ಮಾ.6ರಿಂದ 8ರವರೆಗೆ ಸಾಗರದಲ್ಲಿ ಚರಕ ಕೈಮಗ್ಗ ಉತ್ಪನ್ನಗಳ ಪ್ರದರ್ಶನ, ಮಾರಾಟ, ಆಹಾರ ಮೇಳ ಆಯೋಜನೆ

04/03/2026 5:25 PM1 Min Read
Recent News

ರಾಜ್ಯದ 10 ವಿಭಾಗಗಳಿಗೆ ಬಿಜೆಪಿಯಿಂದ ಪ್ರಭಾರಿ, ಸಹ-ಪ್ರಭಾರಿಗಳನ್ನು ನಿಯುಕ್ತಿಗೊಳಿಸಿ ಬಿವೈ ವಿಜಯೇಂದ್ರ ಆದೇಶ

04/03/2026 5:45 PM

BREAKING : ಇರಾನ್’ನಲ್ಲಿ ಅಮೆರಿಕ-ಇಸ್ರೇಲ್ ದಾಳಿಗೆ ಬಲಿಯಾದವರ ಸಂಖ್ಯೆ 1,045ಕ್ಕೆ ಏರಿಕೆ

04/03/2026 5:42 PM

ಶಿವಮೊಗ್ಗ: ಮಾ.6ರಂದು ಸಾಗರದಲ್ಲಿ ‘ಬೃಹತ್ ಹಿಂದೂ ಸಾಮಾಜೋತ್ಸವ’ ಆಯೋಜನೆ

04/03/2026 5:31 PM

ಶಿವಮೊಗ್ಗ: ಮಾ.6ರಿಂದ 8ರವರೆಗೆ ಸಾಗರದಲ್ಲಿ ಚರಕ ಕೈಮಗ್ಗ ಉತ್ಪನ್ನಗಳ ಪ್ರದರ್ಶನ, ಮಾರಾಟ, ಆಹಾರ ಮೇಳ ಆಯೋಜನೆ

04/03/2026 5:25 PM
State News
KARNATAKA

ರಾಜ್ಯದ 10 ವಿಭಾಗಗಳಿಗೆ ಬಿಜೆಪಿಯಿಂದ ಪ್ರಭಾರಿ, ಸಹ-ಪ್ರಭಾರಿಗಳನ್ನು ನಿಯುಕ್ತಿಗೊಳಿಸಿ ಬಿವೈ ವಿಜಯೇಂದ್ರ ಆದೇಶ

By kannadanewsnow0904/03/2026 5:45 PM KARNATAKA 1 Min Read

ಬೆಂಗಳೂರು: ರಾಜ್ಯದ 10 ವಿಭಾಗಗಳಿಗೆ ಬಿಜೆಪಿಯಿಂದ ಪ್ರಭಾರಿಗಳು ಹಾಗೂ ಸಹ ಪ್ರಭಾರಿಗಳನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆದೇಶಿಸಿದ್ದಾರೆ.…

ಶಿವಮೊಗ್ಗ: ಮಾ.6ರಂದು ಸಾಗರದಲ್ಲಿ ‘ಬೃಹತ್ ಹಿಂದೂ ಸಾಮಾಜೋತ್ಸವ’ ಆಯೋಜನೆ

04/03/2026 5:31 PM

ಶಿವಮೊಗ್ಗ: ಮಾ.6ರಿಂದ 8ರವರೆಗೆ ಸಾಗರದಲ್ಲಿ ಚರಕ ಕೈಮಗ್ಗ ಉತ್ಪನ್ನಗಳ ಪ್ರದರ್ಶನ, ಮಾರಾಟ, ಆಹಾರ ಮೇಳ ಆಯೋಜನೆ

04/03/2026 5:25 PM

BREAKING: ಯುದ್ಧದಿಂದ ತೈಲ ದರ ಹೆಚ್ಚಾಗುತ್ತೆ ಎಂಬ ವದಂತಿ ಹಿನ್ನಲೆ: ಪೆಟ್ರೋಲ್, ಡೀಸೆಲ್ ಖರೀದಿಗೆ ಮುಗಿಬಿದ್ದ ಜನರು

04/03/2026 5:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.