ರಾಹುಲ್ ಗಾಂಧಿ ನಮ್ಮ ನಾಯಕರು, ಅವರ ಭೇಟಿ ಹೊಸತಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : “ರಾಹುಲ್ ಗಾಂಧಿ ಅವರನ್ನು ನಾನು ಭೇಟಿ ಮಾಡುವುದು ಹೊಸತೇನಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ರಾಹುಲ್ ಗಾಂಧಿ ಅವರ ಭೇಟಿಗೆ ಸಮಯ ಕೇಳಿದ್ದೀರಾ ಎಂದು ಪ್ರಶ್ನಿಸಿದಾಗ, “ನಾಳೆ ದೆಹಲಿಗೆ ಹೋದಾಗ ಎಲ್ಲಾ ನಾಯಕರು ಅಲ್ಲೇ ಇರುತ್ತಾರೆ. ಭೇಟಿ ಮಾಡುತ್ತೇನೆ”ಎಂದರು. ರಾಹುಲ್ ಗಾಂಧಿ ಅವರ ಭೇಟಿ ನಂತರ ನಿಮ್ಮ ಬೆಂಬಲಿಗ ಶಾಸಕರು ಸಂತೋಷವಾಗಿದ್ದಾರೆ ಎಂದು ಕೇಳಿದಾಗ, “ಅವರು ನಮ್ಮ ಪಕ್ಷದ … Continue reading ರಾಹುಲ್ ಗಾಂಧಿ ನಮ್ಮ ನಾಯಕರು, ಅವರ ಭೇಟಿ ಹೊಸತಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್