ದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಅವರಿಗೆ ವ್ಯವಸ್ಥಿತ ಗಂಭೀರತೆ ಇಲ್ಲ, ಜವಾಬ್ದಾರಿ ಇಲ್ಲದೆ ಅಧಿಕಾರ ಹೊಂದಲು ಬಯಸುತ್ತಾರೆ ಮತ್ತು ಅವರು ರಾಜಕೀಯಕ್ಕೆ ಯೋಗ್ಯರಲ್ಲ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ(Himanta Biswa Sarma) ವಾಗ್ದಾಳಿ ನಡೆಸಿದ್ದಾರೆ. ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿ, ʻರಾಹುಲ್ ಗಾಂಧಿ ಅವರು ರಾಜಕೀಯಕ್ಕೆ ಸೂಕ್ತವಲ್ಲ. ಅವರು ಊಳಿಗಮಾನ್ಯ ದೊರೆಯಂತೆ ನಡೆದುಕೊಳ್ಳುತ್ತಿದ್ದಾರೆ. ರಾಹುಲ್ ಗಾಂಧಿ ಅವರು ಯಾತ್ರೆಯಲ್ಲಿದ್ದರೂ ದೇಶಕ್ಕಾಗಿ ಅವರ ದೃಷ್ಟಿಕೋನವನ್ನು ತಿಳಿಸುವಲ್ಲಿ ವಿಫಲರಾಗಿದ್ದಾರೆ. ರಾಹುಲ್ ಗಾಂಧಿ ಕೆಲವೊಮ್ಮೆ ಮೀಟಿಂಗ್ನ ನಡುವೆ … Continue reading ʻರಾಹುಲ್ ಗಾಂಧಿ ರಾಜಕೀಯಕ್ಕೆ ಸೂಕ್ತವಲ್ಲʼ: ಅಸ್ಸಾಂ ಸಿಎಂ ಹಿಮಂತ ಬಿಸ್ವ ವಾಗ್ದಾಳಿ | Rahul Gandhi Not Fit For Politics
Copy and paste this URL into your WordPress site to embed
Copy and paste this code into your site to embed