ಮೋದಿ ಸರ್ಕಾರ ನ್ಯಾಯಾಂಗ ಸ್ವತಂತ್ರ್ಯವಾಗಿ ಕಾರ್ಯ ನಿರ್ವಹಿಸಲು ಬಿಡುತ್ತಿಲ್ಲ : ರಾಹುಲ್ ಗಾಂಧಿ ಕಿಡಿ

ಮಲಪ್ಪುರಂ:  ಕೇರಳ ಪ್ರವಾಸದಲ್ಲಿರುವ ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಮ್ಮೆ ಹರಿಹಾಯ್ದಿದ್ದಾರೆ. ಮಲ್ಲಪ್ಪುರಂನಲ್ಲಿ ಮಾತನಾಡಿದ ಅವರು, ಆಯ್ಕೆ ಆದ ಸರ್ಕಾರಗಳನ್ನ ಕೇಂದ್ರ ಸರ್ಕಾರ ತನ್ನ ಅಧಿಕಾರ ಬಳಸಿ ಪದೇ ಪದೆ ಕೆಡವುತ್ತಿದೆ ಎಂದು ದೂರಿದ್ದಾರೆ. ಅಲ್ಲದೇ ಕೇಂದ್ರ ಸರ್ಕಾರ ನ್ಯಾಯಾಂಗ ಮೇಲೆ ತನ್ನ ಭಾವನೆಗಳನ್ನ ಹಾಗೂ ಇಚ್ಛಾಶಕ್ತಿಗಳನ್ನು ಹೇರುತ್ತಿದೆ. ನ್ಯಾಯಾಂಗ ಸ್ವತಂತ್ರವಾಗಿ ತನ್ನ ಕೆಲಸ ಮಾಡಲು ಬಿಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಇನ್ನು ಲೋಕಸಭೆ ಹಾಗೂ ರಾಜ್ಯಸಭೆಗಳಲ್ಲಿ ಯಾವುದೇ ವಿಷಯದ ಬಗ್ಗೆ ಚರ್ಚೆ ನಡೆಸಲು … Continue reading ಮೋದಿ ಸರ್ಕಾರ ನ್ಯಾಯಾಂಗ ಸ್ವತಂತ್ರ್ಯವಾಗಿ ಕಾರ್ಯ ನಿರ್ವಹಿಸಲು ಬಿಡುತ್ತಿಲ್ಲ : ರಾಹುಲ್ ಗಾಂಧಿ ಕಿಡಿ