ಬೆಂಗಳೂರು : ಕಳೆದ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ರಾಹುಲ್ ಗಾಂಧಿ ತೀವ್ರ ಆರೋಪ ಮಾಡಿದ್ದಾರೆ. ಈ ಸಂಬಂಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯುತ್ತಿರುವ ‘ಮತ ಅಧಿಕಾರ ರ್ಯಾಲಿ’ಯಲ್ಲಿ ರಾಹುಲ್ ಗಾಂಧಿ ಭಾಷಣ ಮಾಡುತ್ತಿದ್ದು, ಕಳೆದ ಚುನಾವಣೆಯಲ್ಲಿ ಸಂವಿಧಾನವನ್ನು ನಾವು ರಕ್ಷಣೆ ಮಾಡಿದ್ದೇವೆ. ಒನ್ ಮ್ಯಾನ್ ಒನ್ ವೋಟ್ ಎಂಬುದೇ ಸಂವಿಧಾನದ ಅಡಿಪಾಯ ಎಂದರು.
ಕರ್ನಾಟಕದ ಲೋಕಸಭೆ ಚುನಾವಣೆಯ ವೇಳೆ 6 ಮತಗಳಲ್ಲಿ 1 ಮತ ಕಳ್ಳತನ ಮಡಲಾಗಿದೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
#WATCH | Karnataka | Congress President Mallikarjun Kharge and Congress MP & LoP Rahul Gandhi arrive at the 'Vote Adhikaar Rally' being held at Freedom Park in Bengaluru
CM Siddaramaiah, Deputy CM DK Shivakumar and other party leaders present pic.twitter.com/osSCeHIoBN
— ANI (@ANI) August 8, 2025