Watch | ತಾಯಿ ಸೋನಿಯಾ ಗಾಂಧಿಯೊಂದಿಗೆ ರಾಹುಲ್ ಗಾಂಧಿ ಸಂತೋಷದ ಕ್ಷಣ : ವಿಡಿಯೋ ವೈರಲ್

ಕೆಎನ್ಎನ್ ಡಿಜಿಟಲ್ ಡೆಸ್ಕ್ : ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ದೆಹಲಿಯಲ್ಲಿ 138 ನೇ ಸಂಸ್ಥಾಪನಾ ದಿನವನ್ನು ಆಚರಿಸುತ್ತಿದೆ. ಭಾರತ್ ಜೋಡೊ ಯಾತ್ರೆಯ ಭಾಗವಾಗಿ ರಾಷ್ಟ್ರ ರಾಜಧಾನಿಯಲ್ಲಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿಯವರು ತಮ್ಮ ತಾಯಿಯೊಂದಿಗೆ ಸಂತಸದ ಕ್ಷಣದ ವಿಡಿಯೋ ವೈರಲ್ ಆಗಿದೆ. ಎಎನ್ ಐ ಹಂಚಿಕೊಂಡ ವಿಡಿಯೋದಲ್ಲಿ ಪರಸ್ಪರ ಪಕ್ಕದಲ್ಲಿ ಕುಳಿತಿರುವ ತಾಯಿ-ಮಗ ಕೆಲವು ಕೌಟುಂಬಿಕ ವಿಚಾರವನ್ನು ಮಾತಾಡುತ್ತಾ ನಗುತ್ತಿರುವ ವಿಡಿಯೋವನ್ನು ನೋಡಬಹುದು. #WATCH | Congress … Continue reading Watch | ತಾಯಿ ಸೋನಿಯಾ ಗಾಂಧಿಯೊಂದಿಗೆ ರಾಹುಲ್ ಗಾಂಧಿ ಸಂತೋಷದ ಕ್ಷಣ : ವಿಡಿಯೋ ವೈರಲ್