BIGG NEWS: ಹಣದುಬ್ಬರ, ನಿರುದ್ಯೋಗ ಸಮಸ್ಯೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ : ರಾಹುಲ್ ಗಾಂಧಿ, ಶಶಿ ತರೂರ್ ಸೇರಿ ಹಲವು ನಾಯಕರ ಬಂಧನ

ನವದೆಹಲಿ : ಹಣದುಬ್ಬರ, ಬೆಲೆ ಏರಿಕೆ, ಜಿಎಸ್‌ಟಿ ಮತ್ತು ನಿರುದ್ಯೋಗ ಸಮಸ್ಯೆಗಳ ವಿರುದ್ಧ ಕಾಂಗ್ರೆಸ್​ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುತ್ತಿದೆ. ಇದರ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಶಶಿ ತರೂರ್ ಸೇರಿದಂತೆ ಹಲವು ಸಂಸದರನ್ನು ಪೊಲೀಸರು ನವದೆಹಲಿಯ ವಿಜಯ್ ಚೌಕ್‌ನಲ್ಲಿ ಬಂಧಿಸಿದ್ದಾರೆ. महंगाई के खिलाफ आवाज़ उठाने…आओ मिलकर साथ चलें। संसद से सड़क तक…भाजपाई नाकामी के खिलाफ।#महंगाई_पर_हल्ला_बोल pic.twitter.com/zWA6P32dYk — Congress (@INCIndia) August 5, 2022 ಬೆಲೆ ಏರಿಕೆ, … Continue reading BIGG NEWS: ಹಣದುಬ್ಬರ, ನಿರುದ್ಯೋಗ ಸಮಸ್ಯೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ : ರಾಹುಲ್ ಗಾಂಧಿ, ಶಶಿ ತರೂರ್ ಸೇರಿ ಹಲವು ನಾಯಕರ ಬಂಧನ