BIG NEWS: ರಾಹುಲ್ ಗಾಂಧಿ, ಹಿಂದೂಗಳ ಕ್ಷಮೆ ಕೇಳಬೇಕು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹ

ಬೆಂಗಳೂರು: ರಾಹುಲ್ ಗಾಂಧಿಯವರು ಹಿಂದೂಗಳ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಮಾನ್ಯ ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಈ ದೇಶವನ್ನು ಮುನ್ನಡೆಸುತ್ತಿದೆ. ಮತ್ತೊಂದು ಕಡೆ ಸತತ 3 ಬಾರಿ ಹೇಗಾದರೂ ಮಾಡಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸಿ ಕಾಂಗ್ರೆಸ್ ಪಕ್ಷ, ಅದರ ನಾಯಕ ರಾಹುಲ್ ಗಾಂಧಿಯವರು ಸಂಪೂರ್ಣವಾಗಿ … Continue reading BIG NEWS: ರಾಹುಲ್ ಗಾಂಧಿ, ಹಿಂದೂಗಳ ಕ್ಷಮೆ ಕೇಳಬೇಕು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹ