BIGG NEWS: ಜಡಿ ಮಳೆಯಲ್ಲೇ ರಾಹುಲ್ ಗಾಂಧಿ ಭಾಷಣ; ಇದು ಸುದ್ದಿಯೇ ಅಲ್ಲ ಅಂದ್ರು ರಮ್ಯಾ…..!

ಬೆಂಗಳೂರು: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭಾರತ ಜೋಡೋ ಯಾತ್ರೆ ನಡೆಯುತ್ತಿದೆ. ಭಾನುವಾರ ಭಾರಿ ಮಳೆ ಸುರಿಯುತ್ತಿರುವ ನಡುವೆಯೇ ರಾಹುಲ್‌ ಗಾಂಧಿ ಭಾಷಣ ಮಾಡಿದ್ದರು. ಮಳೆಯನ್ನೂ ಲೆಕ್ಕಿಸದೆ ರಾಹುಲ್ ಗಾಂಧಿ ಭಾಷಣ ಮಾಡುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. BIGG NEWS: ಪೊಲೀಸ್ ಸಹಾಯವಾಣಿ ʼ112ʼ ಆರಂಭ: ಕರೆ ಬಂದ 15 ನಿಮಿಷದಲ್ಲಿ ಸ್ಥಳಕ್ಕೆ ಸಿಬ್ಬಂದಿ ಭೇಟಿ; ಪ್ರತಾಪ್ ರೆಡ್ಡಿ ಈ ಫೋಟೋವನ್ನು ಸ್ಯಾಂಡಲ್‍ವುಡ್ ಕ್ವೀನ್ ರಮ್ಯಾ ಕೂಡ ಶೇರ್ ಮಾಡಿಕೊಂಡು ಕ್ಯಾಪ್ಷನ್ ಕೊಟ್ಟಿದ್ದಾರೆ. ಇಲ್ಲಿ … Continue reading BIGG NEWS: ಜಡಿ ಮಳೆಯಲ್ಲೇ ರಾಹುಲ್ ಗಾಂಧಿ ಭಾಷಣ; ಇದು ಸುದ್ದಿಯೇ ಅಲ್ಲ ಅಂದ್ರು ರಮ್ಯಾ…..!