BREAKING NEWS: ನಾಳೆ ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಇಡಿ ಸಮನ್ಸ್ | ED summons Rahul Gandhi

ನವದೆಹಲಿ: ಈಗಾಗಲೇ ಜಾರಿ ನಿರ್ದೇಶನಾಲಯದಿಂದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ವಿಚಾರಣೆ ನಡೆಸಿತ್ತು. ಸತತ ಮೂರು ದಿನಗಳ ಕಾಲ 40 ಗಂಟೆಯವರೆಗೆ ವಿಚಾರಣೆ ನಡೆಸಿದ್ದಂತ ಇಡಿ, ಇದೀಗ ನಾಳೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ( ED summons Rahul Gandhi ) ಜಾರಿ ಮಾಡಿದೆ. BIG NEWS: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಮಾಜಿ ಸೈನಿಕ ಕೋಟಾದಲ್ಲಿ ಮೊದಲ Rank ಪಡೆದಿದ್ದ ಅಭ್ಯರ್ಥಿ ಅರೆಸ್ಟ್ ನ್ಯಾಷನಲ್ … Continue reading BREAKING NEWS: ನಾಳೆ ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಇಡಿ ಸಮನ್ಸ್ | ED summons Rahul Gandhi