ʻಭಾರತ್ ಜೋಡೋ ಯಾತ್ರೆʼಗೆ ಒಂದು ದಿನ ಬ್ರೇಕ್: ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ರಾಹುಲ್ ಹಿಮಾಚಲಕ್ಕೆ ಭೇಟಿ
ಶಿಮ್ಲಾ: ಶನಿವಾರ ನಡೆಯಲಿರುವ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ರಾಹುಲ್ ಗಾಂಧಿ ಅವರು ಮಂಗಳವಾರ ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ರಾಹುಲ್ ಗಾಂಧಿ ಅವರು ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯನ್ನು ಚುನಾವಣೆಯ ಪ್ರಚಾರಕ್ಕಾಗಿ ಒಂದು ದಿನದ ಮಟ್ಟಿಗೆ ತೊರೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಡಿಸೆಂಬರ್ 1 ಮತ್ತು 5 ರಂದು ಎರಡು ಹಂತದ ಚುನಾವಣೆ ನಡೆಯಲಿರುವ ಗುಜರಾತ್‌ನಲ್ಲಿಯೂ ಅವರು ಪಕ್ಷದ ಪರವಾಗಿ ಪ್ರಚಾರ ಮಾಡುತ್ತಿಲ್ಲ ಎಂಬ ಟೀಕೆಗಳನ್ನು ರಾಹುಲ್ ಎದುರಿಸುತ್ತಿದ್ದಾರೆ. ಭಾರತ್ ಜೋಡೋ ಯಾತ್ರೆ ತೆಲಂಗಾಣದಿಂದ ಮಹಾರಾಷ್ಟ್ರ ಪ್ರವೇಶಿಸಿದೆ. … Continue reading ʻಭಾರತ್ ಜೋಡೋ ಯಾತ್ರೆʼಗೆ ಒಂದು ದಿನ ಬ್ರೇಕ್: ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ರಾಹುಲ್ ಹಿಮಾಚಲಕ್ಕೆ ಭೇಟಿ
Copy and paste this URL into your WordPress site to embed
Copy and paste this code into your site to embed