ನವದೆಹಲಿ: ʻಕಾಂಗ್ರೆಸ್ ಪಕ್ಷದ ಅಧ್ಯಕ್ಷ ಚುನಾವಣೆಯಲ್ಲಿ ಗಾಂಧಿ ಕುಟುಂಬದಿಂದ ಯಾರೂ ಸ್ಪರ್ಧಿಸುವುದಿಲ್ಲ ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆʼ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ
ನಿನ್ನೆ ಸಂಜೆ ಕೇರಳದಲ್ಲಿ ಕಾಂಗ್ರೆಸ್ ಪಕ್ಷದ “ಭಾರತ್ ಜೋಡೋ ಯಾತ್ರೆ” ಯಲ್ಲಿ ಪಾಲ್ಗೊಂಡಿದ್ದ ಅಶೋಕ್ ಗೆಹ್ಲೋಟ್ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
“ನೀವು ಕಾಂಗ್ರೆಸ್ ಅಧ್ಯಕ್ಷರಾಗಬೇಕು ಎಂದು ಎಲ್ಲರೂ ಒತ್ತಾಯಿಸುತ್ತಿದ್ದಾರೆ. ನೀವೇ ಅಧ್ಯಕ್ಷರಾಗುವಂತೆ ಹಲವಾರು ಬಾರಿ ನಾನು ವಿನಂತಿಸಿದೆ. ಆದ್ರೆ, ಅವರು ಗಾಂಧಿ ಕುಟುಂಬದ ಯಾರೂ ಕಾಂಗ್ರೆಸ್ ಪಕ್ಷದ ಮುಂದಿನ ಮುಖ್ಯಸ್ಥರಾಗಬಾರದು ಎಂದು ಅವರು ನಿರ್ಧರಿಸಿದ್ದಾರೆ ಎಂದು ಅವರು ನನಗೆ ಹೇಳಿದರು” ಎಂದು ಶ್ರೀ ಗೆಹ್ಲೋಟ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
Karnataka Weather Report : ರಾಜ್ಯದಲ್ಲಿ ಇನ್ನೆರಡು ದಿನ ‘ಮಳೆ’ ಸಾಧ್ಯತೆ : ‘ಹವಾಮಾನ ಇಲಾಖೆ’ ಮುನ್ಸೂಚನೆ
ಅಮ್ಮ ಯಾವ ʻಆಹಾರʼ ತಿಂದ್ರೆ ಗರ್ಭದಲ್ಲಿರುವ ಭ್ರೂಣಕ್ಕೆ ʻಇಷ್ಟ-ಕಷ್ಟʼ… ಇಲ್ಲಿದೆ ಅವುಗಳ ರಿಯಾಕ್ಷನ್ ನೋಡಿ!