ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಆರೋಪ ವಿಚಾರ : ರಾಜ್ಯ ಮುಖ್ಯ ಚುನಾವಣಾಧಿಕಾರಿ ಹೇಳಿದ್ದೇನು?

ಬೆಂಗಳೂರು : ಪ್ರಮುಖ ರಾಜ್ಯಗಳ ಲೋಕಸಭಾ ಚುನಾವಣೆಯಲ್ಲಿ ನಕಲಿ ಮತದಾನ ಅಥವಾ ವೋಟ್ ಚೋರಿ ನಡೆದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಅದನ್ನು ಚುನಾವಣಾ ಆಯೋಗ ನಿರಾಕರಿಸಿತ್ತು. ಆದರೆ, ಕಾಂಗ್ರೆಸ್​ನಿಂದ ಈ ಬಗ್ಗೆ ಸಂಪೂರ್ಣವಾಗಿ ಸಂಶೋಧನೆ ಮಾಡಿಸಲಾಗಿದ್ದು, ಕರ್ನಾಟಕದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರವೊಂದರಲ್ಲೇ 6.5 ಲಕ್ಷ ಒಟ್ಟು ಮತಗಳ ಪೈಕಿ 1,00,250 ನಕಲಿ ಮತ ಚಲಾವಣೆಯಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಇದೀಗ ರಾಹುಲ್ ಗಾಂಧಿ ಆರೋಪದ ವಿಚಾರವಾಗಿ, ಮಹದೇವಪುರದಲ್ಲಿ ಮತಗಳ್ಳತನ … Continue reading ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಆರೋಪ ವಿಚಾರ : ರಾಜ್ಯ ಮುಖ್ಯ ಚುನಾವಣಾಧಿಕಾರಿ ಹೇಳಿದ್ದೇನು?