ಕೇಂದ್ರದ ‘ಜಾತಿಗಣತಿ’ಗೆ ರಾಹುಲ್ ಗಾಂಧಿ ಅವರ ನಿರಂತರ ಹೋರಾಟ ಕಾರಣ: ಸಿಎಂ ಸಿದ್ಧರಾಮಯ್ಯ

ಮಂಡ್ಯ: ಬಿಜೆಪಿ ಮತ್ತು ಆರ್.ಎಸ್.ಎಸ್ ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ. ಈ ಬಗ್ಗೆ ಅವರಿಗೆ ಬದ್ಧತೆಯೂ ಇಲ್ಲ. ನೂರು ವರ್ಷಗಳ ಇತಿಹಾಸ ನೋಡಿದರೆ ಅವರು ಯಾವಾಗಲೂ ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತಲೇ ಬಂದವರು. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಮಿಲ್ಲರ್ ಆಯೋಗದಿಂದ ಹಿಡಿದು ಇಂದಿನವರೆಗೆ ವಿರೋಧ ಮಾಡುತ್ತಲೇ ಬಂದಿದ್ದಾರೆ. ಆರ್.ಎಸ್.ಎಸ್ 1925 ರಂದು ಪ್ರಾರಂಭವಾಗಿದ್ದು, 2025 ಕ್ಕೆ ನೂರು ವರ್ಷಗಳಾಗುತ್ತಿದೆ. ಅವರು ಮೀಸಲಾತಿಯನ್ನು ಎಂದೂ ಒಪ್ಪಿಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ … Continue reading ಕೇಂದ್ರದ ‘ಜಾತಿಗಣತಿ’ಗೆ ರಾಹುಲ್ ಗಾಂಧಿ ಅವರ ನಿರಂತರ ಹೋರಾಟ ಕಾರಣ: ಸಿಎಂ ಸಿದ್ಧರಾಮಯ್ಯ