ರಾಹುಲ್ ಗಾಂಧಿ ನಡಿಗೆ ಜನಸಾಮಾನ್ಯರ ಕಡೆಗೆ – KPCC ಅಧ್ಯಕ್ಷ ಡಿ.ಕೆ ಶಿವಕುಮಾರ್

ಬೆಂಗಳೂರು: ‘ರಾಹುಲ್ ಗಾಂಧಿ ಅವರ ನಡಿಗೆ ಜನಸಾಮಾನ್ಯರ ಕಡೆಗೆ ಆಗಿತ್ತು. ದೇಶಾದ್ಯಂತ ಜನಸಾಮಾನ್ಯರ ಬಳಿಗೆ ಹೋಗಿ ಅವರ ನೋವನ್ನು ಖುದ್ದಾಗಿ ಆಲಿಸಿರುವ ಏಕೈಕ ನಾಯಕ ರಾಹುಲ್ ಗಾಂಧಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬಣ್ಣಿಸಿದ್ದಾರೆ. ರಾಜ್ಯದಲ್ಲಿ ಭಾರತ ಐಕ್ಯತಾ ಯಾತ್ರೆ ಯಶಸ್ವಿ ನಂತರ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಶಿವಕುಮಾರ್ ಅವರು, ರಾಜ್ಯದ ಜನತೆಯ ಸಹಕಾರದಿಂದ ಕರ್ನಾಟಕದಲ್ಲಿ ಭಾರತ ಐಕ್ಯತಾ ಯಾತ್ರೆ ಯಶಸ್ವಿಯಾಗಿ ನಡೆದಿದೆ. ಇದಕ್ಕೆ ನಿಮ್ಮ ಕ್ಯಾಮೆರಾ ಕಣ್ಣುಗಳೇ ಸಾಕ್ಷಿ. … Continue reading ರಾಹುಲ್ ಗಾಂಧಿ ನಡಿಗೆ ಜನಸಾಮಾನ್ಯರ ಕಡೆಗೆ – KPCC ಅಧ್ಯಕ್ಷ ಡಿ.ಕೆ ಶಿವಕುಮಾರ್