ರಾಹುಲ್ ಗಾಂಧಿಗೆ MLC ಛಲವಾದಿ ನಾರಾಯಣಸ್ವಾಮಿ ಪತ್ರ: ನನ್ನ ಪ್ರಶ್ನೆಗಳಿಗೆ ಉತ್ತರ ನೀಡಿಯೆಂದು ಆಗ್ರಹ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸುಧೀರ್ಘ ಪತ್ರವನ್ನು ಬರೆದಿದ್ದಾರೆ. ಆ ಪತ್ರದಲ್ಲಿ ಇತಿಹಾಸವನ್ನು ನೀವು ಮರೆಯಬೇಡಿ. ನನ್ನ ಪ್ರಶ್ನೆಗಳಿಗೆ ಉತ್ತರ ನೀಡಿ ಎಂಬುದಾಗಿ ಸವಾಲ್ ಹಾಕಿದ್ದಾರೆ. ಇಂದು ರಾಹುಲ್ ಗಾಂಧಿಗೆ ಪತ್ರ ಬರೆದಿರುವಂತ ಅವರು, ಮಾನ್ಯ ರಾಹುಲ್ ಗಾಂಧಿಯವರೇ, ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ಕಪಟ ನಾಟಕದ “ಸೂತ್ರದಾರ”ರಿದ್ದಾರೆ, ಅವರಿಂದ ಪ್ರೇರೇಪಿತರಾದ ನೀವು “ಪಾತ್ರದಾರಿ”ಯಾಗಿ ಕರ್ನಾಟಕಕ್ಕೆ ಬರುತ್ತಿದ್ದೀರಿ. ಇಲ್ಲಿಗೆ ಆಗಮಿಸುತ್ತಿರುವ ನಿಮಗೆ ಸ್ವಾಗತ ಕೋರುತ್ತೇನೆ. ದಯವಿಟ್ಟು ನನ್ನ … Continue reading ರಾಹುಲ್ ಗಾಂಧಿಗೆ MLC ಛಲವಾದಿ ನಾರಾಯಣಸ್ವಾಮಿ ಪತ್ರ: ನನ್ನ ಪ್ರಶ್ನೆಗಳಿಗೆ ಉತ್ತರ ನೀಡಿಯೆಂದು ಆಗ್ರಹ