ರಾಹುಲ್ ಗಾಂಧಿ ಹೇಳಿಕೆ ಭಾರತೀಯ ಸೇನೆಯ ಆತ್ಮಸ್ಥೈರ್ಯ ಕುಗ್ಗಿಸುವಂತಿದೆ : ಜೆಪಿ ನಡ್ಡಾ
ಕೆಎನ್ಎನ್ ಡಿಜಿಟಲ್ ಡೆಸ್ಕ್ : ಕೆಲ ದಿನಗಳ ಹಿಂದೆ ಅರುಣಾಚಲ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಘರ್ಷಣೆಯ ಕುರಿತು ಹೇಳಿಕೆ ನೀಡಿರುವ ಕಾಂಗ್ರೆಸ್ ರಾಹುಲ್ ಗಾಂಧಿ ಅವರನ್ನು ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆಪಿ ನಡ್ಡಾ ಟೀಕಿಸಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ರಾಹುಲ್ ಗಾಂಧಿ ಹೇಳಿಕೆಯನ್ನು ಎಷ್ಟೇ ಖಂಡಿಸಿದರೂ ಕಡಿಮೆ, ಭಾರತೀಯ ಸೇನೆ ಶೌರ್ಯದ ಸಂಕೇತವಾಗಿದೆ. ಚೀನಾದ ಕಮ್ಯುನಿಸ್ಟ್ ಪಕ್ಷವು ಕಾಂಗ್ರೆಸ್ ಪಕ್ಷದೊಂದಿಗೆ ಎಂಒಯುಗೆ ಸಹಿ ಹಾಕಿದೆ ಎಂದು ನಮಗೆ … Continue reading ರಾಹುಲ್ ಗಾಂಧಿ ಹೇಳಿಕೆ ಭಾರತೀಯ ಸೇನೆಯ ಆತ್ಮಸ್ಥೈರ್ಯ ಕುಗ್ಗಿಸುವಂತಿದೆ : ಜೆಪಿ ನಡ್ಡಾ
Copy and paste this URL into your WordPress site to embed
Copy and paste this code into your site to embed