ರಾಯಚೂರು : ಜಮೀನು ನೋಡಲು ಬಂದಿದ್ದ ವ್ಯಕ್ತಿಯನ್ನು ಅಟ್ಟಾಡಿಸಿ ಹಲ್ಲೆ, ಮಾಡಿರುವ ಘಟನೆ ಆಲ್ಕೋಡ್ ಗ್ರಾಮದಲ್ಲಿ ನಡೆದಿದೆ. ಭೀಮಣ್ಣ ಎಂಬಾತನ ಮೇಲೆ ಭೀಕರವಾಗಿ ಹಲ್ಲೆ ನಡೆಸಲಾಗಿದೆ.
ರಾಯತೂರು ಜಿಲ್ಲೆಯ ದೇವದುರ್ಗ ತಾಲೂಕಿನ ಆಲ್ಕೋಡ್ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಸಣ್ಣ ವರದ, ವಿಜಯಕುಮಾರ್, ಶಿವಕುಮಾರ್ ಹಾಗೂ ಶೇಷಪ್ಪನಿಂದ ಈ ಒಂದು ಕೃತ್ಯ ನಡೆದಿದ್ದು, ಕಲ್ಲು ಕಟ್ಟಿಗೆ ತೆಗೆದುಕೊಂಡು ಮನುಬಂದಂತೆ ಭೀಮಪ್ಪನ ಮೇಲೆ ಹಲ್ಲೆ ಮಾಡಿದ್ದಾರೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.