ರಾಯಚೂರು : ಜಮೀನಿಗಾಗಿ ಸಹೋದರರ ನಡುವೆ ಗಲಾಟೆ : ತಮ್ಮನನ್ನು ಭೀಕರವಾಗಿ ಕೊಲೆಗೈದ ಅಣ್ಣಂದಿರು
ರಾಯಚೂರು : ಜಮೀನಿನ ವಿಚಾರಕ್ಕೆ ಸಂಬಂಧಿಸಿದಂತೆ ಸಹೋದರರ ನಡುವೆ ಗಲಾಟೆ ನಡೆದಿದ್ದು ಗಲಾಟೆಯು ತೀವ್ರ ವಿಕೋಪಕ್ಕೆ ತಿರುಗಿ ತಮ್ಮನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಜೀನೂರಿನಲ್ಲಿ ನಡೆದಿದೆ. ಫಿನ್ಲೆಂಡ್: 12 ವರ್ಷದ ಬಾಲಕನಿಂದ ಗುಂಡಿನ ದಾಳಿ : ಮೂವರು ವಿದ್ಯಾರ್ಥಿಗಳಿಗೆ ಗಾಯ | Finland Shooting ರಾಮಣ್ಣ (36) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಗ್ರಾಮದಲ್ಲಿದ್ದ 2 ಎಕರೆ 10 ಗುಂಟೆ ಜಮೀನನ್ನು ರಾಮಣ್ಣ ತನ್ನ ಉಳಿದ ಸಹೋದರರಿಗೆ ಬಿಡದೆ ತಾನೇ … Continue reading ರಾಯಚೂರು : ಜಮೀನಿಗಾಗಿ ಸಹೋದರರ ನಡುವೆ ಗಲಾಟೆ : ತಮ್ಮನನ್ನು ಭೀಕರವಾಗಿ ಕೊಲೆಗೈದ ಅಣ್ಣಂದಿರು
Copy and paste this URL into your WordPress site to embed
Copy and paste this code into your site to embed