ರಾಯಚೂರು ಶಾಲಾ ವಾಹನ-ಸರ್ಕಾರಿ ಬಸ್ ಅಪಘಾತ: ಮೃತ ಮಕ್ಕಳ ಕುಟುಂಬಸ್ಥರಿಗೆ ಪರಿಹಾರ ವಿತರಿಸಿದ ಶಾಸಕ

ರಾಯಚೂರು : ಕಳೆದ ಎರಡು ದಿನಗಳ ಹಿಂದೆ ಶಿಕ್ಷಕರ ದಿನಾಚರಣೆ ದಿನದಂದಲೇ ರಾಯಚೂರಿನಲ್ಲಿ ಭೀಕರ ಅಪಘಾತ ಒಂದು ಸಂಭವಿಸಿತ್ತು. ಶಾಲಾ ಬಸ್ ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 15 ಮಕ್ಕಳಿಗೆ ಗಂಭೀರವಾದಂತಹ ಗಾಯಗಳಾಗಿರುವ ಘಟನೆ ನಡೆದಿತ್ತು. ಇದೀಗ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಗಂಭೀರವಾಗಿ ಗಾಯಗೊಂಡ ಎಲ್ಲ 15 ಮಕ್ಕಳಿಗೆ ಚೆಕ್ ವಿತರಣೆ ಮಾಡಲಾಯಿತು. ಕೆ ಎಸ್ ಆರ್ ಟಿ ಸಿ ಸಂಸ್ಥೆ ನೀಡಿದ್ದ … Continue reading ರಾಯಚೂರು ಶಾಲಾ ವಾಹನ-ಸರ್ಕಾರಿ ಬಸ್ ಅಪಘಾತ: ಮೃತ ಮಕ್ಕಳ ಕುಟುಂಬಸ್ಥರಿಗೆ ಪರಿಹಾರ ವಿತರಿಸಿದ ಶಾಸಕ