ರಾಯಚೂರಲ್ಲಿ ಅಮಾನವೀಯ ಘಟನೆ: ‘ಮರಣೋತ್ತರ ಪರೀಕ್ಷೆ’ಗೆ 2000 ರೂ ಲಂಚಕ್ಕೆ ಬೇಡಿಕೆ

ರಾಯಚೂರು: ಜಿಲ್ಲೆಯಲ್ಲಿ ಕೂಲಿ ಕಾರ್ಮಿಕ ಬಡ ಕುಟುಂಬದ ಮಹಿಳೆಯೊಬ್ಬರ ಮೃತದೇಹದ ಮರಣೋತ್ತರ ಪರೀಕ್ಷೆಗಾಗಿ 2000 ರೂ ಲಂಚಕ್ಕೆ ಬೇಡಿಕೆಯಿಟ್ಟಂತ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕೆಂಗಲ್ ಗ್ರಾಮದ ಅಂಬಮ್ಮ ಎಂಬುವರು ಮೂರ್ಛೆ ರೋಗದಿಂದ ಬಳಲುತ್ತಿದ್ದರು. ಅವರನ್ನು ಸಿಂಧನೂರು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು. ಆಸ್ಪತ್ರೆಯಲ್ಲಿ ಮೂರ್ಛೆ ರೋಗದಿಂದ ಬಳಲುತ್ತಿದ್ದಂತ ಅವರು ಸಾವನ್ನಪ್ಪಿದ ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಹೀಗೆ ಮರಣೋತ್ತರ ಪರೀಕ್ಷೆಗಾಗಿ ಕೊಂಡೊಯ್ಯ ಪಾರ್ಥೀವ ಶರೀರದ ಮರಣೋತ್ತರ ಪರೀಕ್ಷೆಗೆ … Continue reading ರಾಯಚೂರಲ್ಲಿ ಅಮಾನವೀಯ ಘಟನೆ: ‘ಮರಣೋತ್ತರ ಪರೀಕ್ಷೆ’ಗೆ 2000 ರೂ ಲಂಚಕ್ಕೆ ಬೇಡಿಕೆ