ರಾಯಚೂರಲ್ಲಿ 2 ಬೈಕ್ ಗಳ ಮಧ್ಯ ಭೀಕರ ಅಪಘಾತ : ಆಂಬುಲೆನ್ಸ್ ಬಾರದೆ ನರಳಾಡಿದ ಸವಾರರು!

ರಾಯಚೂರು : ರಾಯಚೂರು ಜಿಲ್ಲೆಯ ಲಿಂಗಸೂಗೂರಿನಲ್ಲಿ ಎರಡು ಬೈಕುಗಳ ನಡುವೆ ಬೀಕರ ಅಪಘಾತ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡು ಒದ್ದಾಡುತ್ತಿದ್ದರು. ಆದರೆ ಅಂಬುಲೆನ್ಸ್ ಸಿಬ್ಬಂದಿ ಬರದ ಹಿನ್ನೆಲೆಯಲ್ಲಿ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸುಗೂರಿನ ಬೈಪಾಸ್ ರಸ್ತೆಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ವೇಳೆ ಗಂಭೀರವಾಗಿ ಗಾಯಕೊಂಡು ಇಬ್ಬರು ಬೈಕ್ ಸವಾರರು ರಸ್ತೆಯಲ್ಲಿ ನರಳಾಡಿದ್ದಾರೆ. ಈ ವೇಳೆ ಘಟನೆ ನಡೆದ ಒಂದುವರೆ ಗಂಟೆ ಬಳಿಕ ಆಂಬುಲೆನ್ಸ್ ಸ್ಥಳಕ್ಕೆ ಬಂದಿದೆ ಸದ್ಯ … Continue reading ರಾಯಚೂರಲ್ಲಿ 2 ಬೈಕ್ ಗಳ ಮಧ್ಯ ಭೀಕರ ಅಪಘಾತ : ಆಂಬುಲೆನ್ಸ್ ಬಾರದೆ ನರಳಾಡಿದ ಸವಾರರು!