ಕೋಲ್ಕತ್ತಾ: ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಾರ್ಥ ಚಟರ್ಜಿಗೆ ಸೇರಿದ ದಕ್ಷಿಣ ಕೋಲ್ಕತ್ತಾದ ಅಪಾರ್ಟ್‌ಮೆಂಟ್‌ನಲ್ಲಿ ಜಾರಿ ನಿರ್ದೇಶನಾಲಯ ಇಂದು ಶೋಧ ನಡೆಸುತ್ತಿದೆ. ಫೋರ್ಟ್ ಓಯಸಿಸ್ ಕಾಂಪ್ಲೆಕ್ಸ್‌ನಲ್ಲಿರುವ ಅಪಾರ್ಟ್‌ಮೆಂಟ್ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜುಲೈ 23 ರಂದು ಪಾರ್ಥ ಚಟರ್ಜಿ ಮತ್ತು ಅವರ ಆಪ್ತೆ ಅರ್ಪಿತಾ ಮುಖರ್ಜಿಯನ್ನು ಬಂಧಿಸಿದೆ. ಇದಾದ ಬಳಿಕ ಕೋಲ್ಕತ್ತಾದಾದ್ಯಂತ ಮುಖರ್ಜಿಗೆ ಸಂಬಂಧಿಸಿದ ಫ್ಲ್ಯಾಟ್‌ಗಳ ಮೇಲೆ ಅನೇಕ ದಾಳಿಗಳು ನಡೆದಿವೆ. ಇದರಲ್ಲಿ ಸುಮಾರು 50 ಕೋಟಿ ನಗದನ್ನು ವಶಪಡಿಸಿಕೊಳ್ಳಲಾಗಿದೆ. Big Breaking news: … Continue reading BIGG NEWS: ಶಿಕ್ಷಕರ ನೇಮಕಾತಿ ಹಗರಣ : ಪಾರ್ಥ ಚಟರ್ಜಿಗೆ ಸೇರಿದ ಕೋಲ್ಕತ್ತಾದ ಮತ್ತೊಂದು ಫ್ಲಾಟ್ ಮೇಲೆ ಇಡಿ ದಾಳಿ| Raid At Partha Chatterjee Flat
Copy and paste this URL into your WordPress site to embed
Copy and paste this code into your site to embed