BREAKING: ರಸಗೊಬ್ಬರ ಮಾರಾಟ ಮಳಿಗೆ ಮೇಲೆ ಕೃಷಿ ಅಧಿಕಾರಿಗಳ ದಾಳಿ: 76 ಕ್ವಿಂಟಾಲ್ ನಕಲಿ ರಸಗೊಬ್ಬರ ವಶಕ್ಕೆ

ಹಾವೇರಿ: ಜಿಲ್ಲೆಯಲ್ಲಿ ರಸಗೊಬ್ಬರ ಮಾರಾಟ ಮಳಿಗೆಯ ಮೇಲೆ ಕೃಷಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ 76 ಕ್ವಿಂಟಾಲ್ ನಕಲಿ ರಸಗೊಬ್ಬರವನ್ನು ವಶಕ್ಕೆ ಪಡೆದಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಕೃಷಿ ಅಧಿಕಾರಿಗಳಿಂದ ಈ ದಾಳಿ ನಡೆಸಲಾಗಿದೆ. ಸ್ವಸ್ತಿಕ್ ಆಗ್ರೋ ಸೆಂಟರ್ ನಲ್ಲಿ 76 ಕ್ವಿಂಟಾಲ್ ನಕಲಿ ಗೊಬ್ಬರವನ್ನು ಕೃಷಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಸಹಾಯಕ ಕೃಷಿ ನಿರ್ದೇಶಕಿ ಶಾಂತಾಮಣಿ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ. ನಕಲಿ ರಸಗೊಬ್ಬರ ಮಾರಾಟ ಮಾಡುತ್ತಿದ್ದ ಸಂಬಂಧ ರಾಣೆಬೆನ್ನೂರು ಟೌನ್ ಪೊಲೀಸ್ … Continue reading BREAKING: ರಸಗೊಬ್ಬರ ಮಾರಾಟ ಮಳಿಗೆ ಮೇಲೆ ಕೃಷಿ ಅಧಿಕಾರಿಗಳ ದಾಳಿ: 76 ಕ್ವಿಂಟಾಲ್ ನಕಲಿ ರಸಗೊಬ್ಬರ ವಶಕ್ಕೆ