Lokayukta Raid: ಲೋಕಾಯುಕ್ತದಿಂದ ಐವರು ಭ್ರಷ್ಟ ಅಧಿಕಾರಿಗಳ ಮೇಲೆ ದಾಳಿ: ಸಿಕ್ಕ ಅಕ್ರಮ ಆಸ್ತಿ-ಪಾಸ್ತಿ ಎಷ್ಟು ಗೊತ್ತಾ?

ಬೆಂಗಳೂರು: ಇಂದು ಐವರು ಭ್ರಷ್ಟ ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಅಪಾರ ಪ್ರಮಾಣದ ಅಕ್ರಮ ಆಸ್ತಿ ಪಾಸ್ತಿ ಪತ್ತೆಯಾಗಿದೆ. ಹಾಗಾದ್ರೆ ಯಾರ ಬಳಿ ಎಷ್ಟು ಸಿಕ್ತು ಎನ್ನುವ ಬಗ್ಗೆ ಮುಂದೆ ಓದಿ. ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಬೆಂಗಳೂರು ನಗರ-2, ಚಿತ್ರದುರ್ಗ-1, ಚಿಕ್ಕಬಳ್ಳಾಪುರ-1 ಮತ್ತು ಹಾಸನ-1 ಜಿಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಗಳಲ್ಲಿ ಒಟ್ಟು 5 ಸರ್ಕಾರಿ ಅಧಿಕಾರಿಗಳು ತಮ್ಮ ಬಲ್ಲ ಆದಾಯದ ಮೂಲಗಳಿಗಿಂತ ಹೆಚ್ಚು ಅಸಮತೋಲನ ಆಸ್ತಿಯನ್ನು ಹೊಂದಿದ್ದ ಬಗ್ಗೆ … Continue reading Lokayukta Raid: ಲೋಕಾಯುಕ್ತದಿಂದ ಐವರು ಭ್ರಷ್ಟ ಅಧಿಕಾರಿಗಳ ಮೇಲೆ ದಾಳಿ: ಸಿಕ್ಕ ಅಕ್ರಮ ಆಸ್ತಿ-ಪಾಸ್ತಿ ಎಷ್ಟು ಗೊತ್ತಾ?