ದೆಹಲಿ: ಪಂಜಾಬಿ ಗಾಯಕ ಸಿಧು ಮೂಸೆವಾಲಾ(Sidhu Moose Wala) ಹತ್ಯೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (National Investigation Agency– NIA) ಶಂಕಿತ ಭಯೋತ್ಪಾದಕ ಗ್ಯಾಂಗ್‌ಗಳಿಗೆ ಸಂಬಂಧಿಸಿದಂತೆ ದೆಹಲಿ, ಎನ್‌ಸಿಆರ್, ಹರಿಯಾಣ ಮತ್ತು ಪಂಜಾಬ್‌ನ ವಿವಿಧ ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಎನ್‌ಐಎ ಇಂದು ಉತ್ತರ ಭಾರತದಾದ್ಯಂತ ಸುಮಾರು 50 ಸ್ಥಳಗಳಲ್ಲಿ ದಾಳಿ ನಡೆಸಿದೆ. ಪ್ರಮುಖ ಆರೋಪಿಗಳಾದ ಲಾರೆನ್ಸ್ ಬಿಷ್ಣೋಯ್, ಗೋಲ್ಡೀ ಬ್ರಾರ್ ಅವರಿಗೆ ಸೇರಿದ ಹಲವು ಸ್ಥಳಗಳ ಮೇಲೆ ದಾಳಿ ನಡೆಸಿದೆ. National … Continue reading BREAKING NEWS: ಪಂಜಾಬಿ ಗಾಯಕ ʻಸಿಧು ಮೂಸೆವಾಲಾʼ ಹತ್ಯೆ ಪ್ರಕರಣ: ಚುರುಕುಗೊಂಡ ತನಿಖೆ, ಏಕಕಾಲಕ್ಕೆ 50 ಸ್ಥಳಗಳಲ್ಲಿ NIA ದಾಳಿ
Copy and paste this URL into your WordPress site to embed
Copy and paste this code into your site to embed