ಬೆಂಗಳೂರಿನ ದೇವನಹಳ್ಳಿಯಲ್ಲಿ ಮೆಗಾ ಕೋಚಿಂಗ್ ಟರ್ಮಿನಲ್‌ ನಿರ್ಮಾಣಕ್ಕೆ ರೈಲ್ವೆ ಮಂಡಳಿಯಿಂದ ಅನುಮೋದನೆ

ಬೆಂಗಳೂರು: ನಗರದ ರೈಲು ಸಂಚಾರ ದಟ್ಟಣೆ ನಿವಾರಣೆಗೆ ದೇವನಹಳ್ಳಿಯಲ್ಲಿ ಮೆಗಾ ಕೋಚಿಂಗ್ ಟರ್ಮಿನಲ್‌ ನಿರ್ಮಾಣಕ್ಕೆ ಕೇಂದ್ರ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ದೂರ ದೃಷ್ಟಿಯ ನಾಯಕತ್ವ ಹಾಗೂ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರ ಸಕ್ರಿಯ ಶ್ರಮದಿಂದ, ದೇವನಹಳ್ಳಿ ನಿಲ್ದಾಣದ ಸಮೀಪ ಅಥವಾ ಯಲಹಂಕ–ದೇವನಹಳ್ಳಿ–ಚಿಕ್ಕಬಳ್ಳಾಪುರ ಮಾರ್ಗದಲ್ಲಿರುವ ಯಾವುದೇ ಸೂಕ್ತ ಸ್ಥಳದಲ್ಲಿ ಮೆಗಾ ಕೋಚಿಂಗ್ ಟರ್ಮಿನಲ್ ನಿರ್ಮಾಣದ ಉದ್ದೇಶದಿಂದ ಅಂತಿಮ ಸ್ಥಳ ಸಮೀಕ್ಷೆ (FLS) ಪ್ರಾರಂಭಿಸಲು ₹1.35 ಕೋಟಿ … Continue reading ಬೆಂಗಳೂರಿನ ದೇವನಹಳ್ಳಿಯಲ್ಲಿ ಮೆಗಾ ಕೋಚಿಂಗ್ ಟರ್ಮಿನಲ್‌ ನಿರ್ಮಾಣಕ್ಕೆ ರೈಲ್ವೆ ಮಂಡಳಿಯಿಂದ ಅನುಮೋದನೆ