South Western Railway: ರೈಲ್ವೆ ಜೋಡಿ ಹಳಿ ಕಾಮಗಾರಿ ಹಿನ್ನಲೆ: ಈ ರೈಲುಗಳ ಸಂಚಾರ ರದ್ದು

ಬೆಂಗಳೂರು: ಬೆಂಗಳೂರು ವಿಭಾಗದ ಪೆನುಕೊಂಡ – ಮಕ್ಕಾಜಿಪಲ್ಲಿ ಭಾಗದ ರೈಲ್ವೆ ಜೋಡಿ ಹಳಿ ಕಾಮಗಾರಿ ಕೈಗೊಳ್ಳುವುದರಿಂದ, ಈ ಕೆಳಗಿನ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಮತ್ತು ಭಾಗಶಃ ರದ್ದುಗೊಳಿಸಲಾಗಿದೆ. ಅವುಗಳ ವಿವರಗಳು ಈ ಕೆಳಗಿನಂತಿವೆ: ರೈಲುಗಳ ಸಂಚಾರ ರದ್ದು: ಫೆಬ್ರವರಿ 25 ರಿಂದ 28, 2025 ರವರೆಗೆ ರೈಲು ಸಂಖ್ಯೆ 66559 ಕೆಎಸ್ಆರ್ ಬೆಂಗಳೂರು-ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ ಮೆಮು ಮತ್ತು ರೈಲು ಸಂಖ್ಯೆ 66560 ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ-ಕೆಎಸ್ಆರ್ ಬೆಂಗಳೂರು ಮೆಮು ರೈಲುಗಳ ಪ್ರಯಾಣವನ್ನು … Continue reading South Western Railway: ರೈಲ್ವೆ ಜೋಡಿ ಹಳಿ ಕಾಮಗಾರಿ ಹಿನ್ನಲೆ: ಈ ರೈಲುಗಳ ಸಂಚಾರ ರದ್ದು