ದೆಹಲಿ: ಇಂದು ದೇಶವು ಪ್ರಧಾನಿ ನರೇಂದ್ರ ಮೋದಿ (Prime Minister Narendra Modi)ಅವರ 72 ನೇ ವರ್ಷದ ಜನ್ಮದಿನದ ಸಂಭ್ರಮದಲ್ಲಿದೆ. ಈ ನಡುವೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್(Ashwini Vaishnaw) ಅವರು ದೆಹಲಿಯ ಹಜರತ್ ನಿಜಾಮುದ್ದೀನ್ ರೈಲ್ವೆ ನಿಲ್ದಾಣದ ಹೊರಗೆ ಆಯೋಜಿಸಲಾಗಿದ್ದ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ತಾವೂ ಕಸ ಗುಡಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಮೋದಿ ಅವರಿಗೆ ಶುಭಾಶಯ ಕೋರಿದರು.

ಅಶ್ವಿನಿ ವೈಷ್ಣವ್ ಅವರು ಹಜರತ್ ನಿಜಾಮುದ್ದೀನ್ ರೈಲು ನಿಲ್ದಾಣವನ್ನು ಗುಡಿಸುವ ವಿಡಿಯೋವನ್ನು ಹಂಚಿಕೊಂಡಿದ್ದು, ಸ್ವಚ್ಛತೆಯೇ ಸೇವೆ ಎಂಬ ಶೀರ್ಷಿಕೆಯನ್ನು ಬರೆದಿದ್ದಾರೆ.

ಟೆಲಿಕಾಂ, ಪೋಸ್ಟ್, ಐಟಿ ಮತ್ತು ಇತರ ಪ್ರಮುಖ ವಲಯಗಳಲ್ಲಿ ಸ್ವಚ್ಛತೆಯ ಅಭಿಯಾನವು ದೇಶದಾದ್ಯಂತ ಮಹತ್ವದ ವ್ಯಾಯಾಮವಾಗಲಿದೆ ಎಂದಿದ್ದಾರೆ.

BIGG NEWS : ಸುಧಾಕರ್‌ಗೆ ಅಹಂಕಾರ ಜಾಸ್ತಿ , ಬಿಜೆಪಿ ಶಾಸಕರ ಮಾತುಗಳನ್ನೆಲ್ಲ ಕೇಳಲ್ಲ: ಸೋಮಶೇಖರ್‌ ರೆಡ್ಡಿಗರಂ

BREAKING NEWS: ಮಧ್ಯಪ್ರದೇಶದ ʻಕುನೋ ರಾಷ್ಟ್ರೀಯ ಉದ್ಯಾನವನʼಕ್ಕೆ 8 ಚಿರತೆಗಳು ಎಂಟ್ರಿ… ಪ್ರಧಾನಿ ಮೋದಿಯಿಂದ ಬಿಡುಗಡೆ… ವಿಡಿಯೋ

BIGG NEWS : ಮಂಡ್ಯದಲ್ಲಿ ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ಭೇಟಿ, ಆರೋಗ್ಯ ವಿಚಾರಿಸಿದ ಸಚಿವ ಕೆ.ಗೋಪಾಲಯ್ಯ

Share.
Exit mobile version