ಪ್ರಧಾನಿ ಮೋದಿ ಹುಟ್ಟುಹಬ್ಬ: ದೆಹಲಿಯ ರೈಲು ನಿಲ್ದಾಣ ಸ್ವಚ್ಛಗೊಳಿಸಿದ ಕೇಂದ್ರ ರೈಲ್ವೆ ಸಚಿವ ʻಅಶ್ವಿನಿ ವೈಷ್ಣವ್ʼ… Video

ದೆಹಲಿ: ಇಂದು ದೇಶವು ಪ್ರಧಾನಿ ನರೇಂದ್ರ ಮೋದಿ (Prime Minister Narendra Modi)ಅವರ 72 ನೇ ವರ್ಷದ ಜನ್ಮದಿನದ ಸಂಭ್ರಮದಲ್ಲಿದೆ. ಈ ನಡುವೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್(Ashwini Vaishnaw) ಅವರು ದೆಹಲಿಯ ಹಜರತ್ ನಿಜಾಮುದ್ದೀನ್ ರೈಲ್ವೆ ನಿಲ್ದಾಣದ ಹೊರಗೆ ಆಯೋಜಿಸಲಾಗಿದ್ದ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ತಾವೂ ಕಸ ಗುಡಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಮೋದಿ ಅವರಿಗೆ ಶುಭಾಶಯ ಕೋರಿದರು. ಅಶ್ವಿನಿ ವೈಷ್ಣವ್ ಅವರು ಹಜರತ್ ನಿಜಾಮುದ್ದೀನ್ ರೈಲು ನಿಲ್ದಾಣವನ್ನು ಗುಡಿಸುವ ವಿಡಿಯೋವನ್ನು … Continue reading ಪ್ರಧಾನಿ ಮೋದಿ ಹುಟ್ಟುಹಬ್ಬ: ದೆಹಲಿಯ ರೈಲು ನಿಲ್ದಾಣ ಸ್ವಚ್ಛಗೊಳಿಸಿದ ಕೇಂದ್ರ ರೈಲ್ವೆ ಸಚಿವ ʻಅಶ್ವಿನಿ ವೈಷ್ಣವ್ʼ… Video