ರೈಲ್ವೆ ಪ್ರಯಾಣಿಕರ ಗಮನಕ್ಕೆ: ರಾಮಗಿರಿ-ಬೀರೂರು ನಿಲ್ದಾಣಗಳಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಕೆ

ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ರಾಮಗಿರಿ ಮತ್ತು ಬೀರೂರು ನಿಲ್ದಾಣಗಳಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಕೆ ಮಾಡಲಾಗಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ನೈರುತ್ಯ ರೈಲ್ವೆಯಿಂದ ಮಾಹಿತಿ ನೀಡಲಾಗಿದ್ದು, ರಾಮಗಿರಿ ಮತ್ತು ಬೀರೂರು ನಿಲ್ದಾಣಗಳಲ್ಲಿ ಈ ಕೆಳಗಿನ ರೈಲುಗಳಿಗೆ ಇದ್ದ ತಾತ್ಕಾಲಿಕ ನಿಲುಗಡೆಯನ್ನು ಮುಂದುವರಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ ಎಂದಿದೆ. ರೈಲು ಸಂಖ್ಯೆ 16545/16546 ಯಶವಂತಪುರ-ಸಿಂಧನೂರು-ಯಶವಂತಪುರ ಡೈಲಿ ಎಕ್ಸ್ ಪ್ರೆಸ್ ರೈಲುಗಳಿಗೆ ರಾಮಗಿರಿ ನಿಲ್ದಾಣದಲ್ಲಿ ಇರುವ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ಅಕ್ಟೋಬರ್ 17 ರಿಂದ ನವೆಂಬರ್ … Continue reading ರೈಲ್ವೆ ಪ್ರಯಾಣಿಕರ ಗಮನಕ್ಕೆ: ರಾಮಗಿರಿ-ಬೀರೂರು ನಿಲ್ದಾಣಗಳಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಕೆ