ಬೆಂಗಳೂರು: ರಾಮಗಿರಿ, ಬೀರೂರು ಮತ್ತು ಆಲೂರು ನಿಲ್ದಾಣಗಳಲ್ಲಿ ಈ ಕೆಳಗಿನ ರೈಲುಗಳಿಗೆ ಇದ್ದ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ನೈಋತ್ಯ ರೈಲ್ವೆ ಮುಂದುವರಿಸಲು ನಿರ್ಧರಿಸಿದೆ. ರೈಲು ಸಂಖ್ಯೆ 17325/17326 ಬೆಳಗಾವಿ-ಮೈಸೂರು-ಬೆಳಗಾವಿ ವಿಶ್ವಮಾನವ ಡೈಲಿ ಎಕ್ಸ್ ಪ್ರೆಸ್ ಮತ್ತು ರೈಲು ಸಂಖ್ಯೆ 17391/17392 ಕೆಎಸ್ಆರ್ ಬೆಂಗಳೂರು-ಎಸ್ಎಸ್ಎಸ್ ಹುಬ್ಬಳ್ಳಿ-ಕೆಎಸ್ಆರ್ ಬೆಂಗಳೂರು ಡೈಲಿ ಎಕ್ಸ್ ಪ್ರೆಸ್ ರೈಲುಗಳಿಗೆ ರಾಮಗಿರಿ ನಿಲ್ದಾಣದಲ್ಲಿ ಇರುವ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ಅಕ್ಟೋಬರ್ 1 ರಿಂದ ಡಿಸೆಂಬರ್ 31, 2024 ರವರೆಗೆ ಮೂರು ತಿಂಗಳ ಕಾಲ ಮುಂದುವರಿಸಲಾಗುತ್ತಿದೆ. … Continue reading ರೈಲ್ವೆ ಪ್ರಯಾಣಿಕರ ಗಮನಕ್ಕೆ: ರಾಮಗಿರಿ, ಬೀರೂರು ಮತ್ತು ಆಲೂರು ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆ ಮುಂದುವರಿಕೆ | South Western Railway
Copy and paste this URL into your WordPress site to embed
Copy and paste this code into your site to embed