ರೈಲ್ವೆ ಪ್ರಯಾಣಿಕರೇ ಗಮನಿಸಿ: ಹುಬ್ಬಳ್ಳಿಗೆ ಆಗಮಿಸುವ ರೈಲುಗಳ ಸಮಯ ಬದಲಾವಣೆ
ಬೆಂಗಳೂರು: ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣಕ್ಕೆ ಆಗಮಿಸುವ ಕೆಲವು ರೈಲುಗಳ ಆಗಮನ ಮತ್ತು ನಿರ್ಗಮನದ ಸಮಯವನ್ನು ಪರಿಷ್ಕರಿಸಲಾಗಿದೆ. ಈ ರೈಲುಗಳ ಬದಲಾವಣೆಯು ಕೆಳಗೆ ತಿಳಿಸಿದ ಪ್ರಯಾಣದ ದಿನಾಂಕಗಳಿಂದ ಜಾರಿಗೆ ಬರಲಿದೆ: 1. ಜೂನ್ 21, 2024 ರಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 16532 ಕೆಎಸ್ಆರ್ ಬೆಂಗಳೂರು-ಅಜ್ಮೀರ್ ಗರೀಬ್ ನವಾಜ್ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಎಸ್ಎಸ್ಎಸ್ ಹುಬ್ಬಳ್ಳಿ ನಿಲ್ದಾಣಕ್ಕೆ ಬೆಳಿಗ್ಗೆ 06:00/06:10 ಗಂಟೆಯ ಬದಲು 05:35 ಗಂಟೆಗೆ ಆಗಮಿಸಿ, 05:45 ಗಂಟೆಗೆ ಹೊರಡಲಿದೆ. 2. … Continue reading ರೈಲ್ವೆ ಪ್ರಯಾಣಿಕರೇ ಗಮನಿಸಿ: ಹುಬ್ಬಳ್ಳಿಗೆ ಆಗಮಿಸುವ ರೈಲುಗಳ ಸಮಯ ಬದಲಾವಣೆ
Copy and paste this URL into your WordPress site to embed
Copy and paste this code into your site to embed