ರೈಲ್ವೆ ಪ್ರಯಾಣಿಕರೇ ಗಮನಿಸಿ: ಮೈಸೂರು-ಭುವನೇಶ್ವರ ನಡುವೆ ವಿಶೇಷ ರೈಲು ಸಂಚಾರ
ಬಂಗಳೂರು: ಬೇಸಿಗೆಯಲ್ಲಿ ಹೆಚ್ಚುವರಿ ಪ್ರಯಾಣಿಕರನ್ನು ತೆರವುಗೊಳಿಸಲು ಬೇಡಿಕೆಯ ಮೇರೆಗೆ ಮೈಸೂರು-ಭುವನೇಶ್ವರ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು ಓಡಿಸಲಾಗುವುದು. ಅವುಗಳ ಮಾಹಿತಿ ಈ ಕೆಳಗಿನಂತಿವೆ: 1. ಏಪ್ರಿಲ್ 9 ರಂದು ರೈಲು ಸಂಖ್ಯೆ 06215 ಮೈಸೂರು-ಭುವನೇಶ್ವರ ವಿಶೇಷ ಎಕ್ಸ್ ಪ್ರೆಸ್ ರೈಲು ಮೈಸೂರಿನಿಂದ ಬೆಳಿಗ್ಗೆ 4:15 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 10:40 ಗಂಟೆಗೆ ಭುವನೇಶ್ವರವನ್ನು ತಲುಪಲಿದೆ. 2. ಏಪ್ರಿಲ್ 10 ರಂದು ರೈಲು ಸಂಖ್ಯೆ 06216 ಭುವನೇಶ್ವರ-ಮೈಸೂರು ವಿಶೇಷ ಎಕ್ಸ್ ಪ್ರೆಸ್ ರೈಲು ಭುವನೇಶ್ವರದಿಂದ ಮಧ್ಯಾಹ್ನ … Continue reading ರೈಲ್ವೆ ಪ್ರಯಾಣಿಕರೇ ಗಮನಿಸಿ: ಮೈಸೂರು-ಭುವನೇಶ್ವರ ನಡುವೆ ವಿಶೇಷ ರೈಲು ಸಂಚಾರ
Copy and paste this URL into your WordPress site to embed
Copy and paste this code into your site to embed