ರೈಲ್ವೆ ಪ್ರಯಾಣಿಕರೇ ಗಮನಿಸಿ: ಹುಬ್ಬಳ್ಳಿ-ರಾಮೇಶ್ವರಂ ನಡುವೆ ಸಾಪ್ತಾಹಿಕ ವಿಶೇಷ ರೈಲು ಸಂಚಾರ

ಬೆಂಗಳೂರು: ರೈಲ್ವೆ ಪ್ರಯಾಣಿಕರ ಅನುಕೂಲಕ್ಕಾಗಿ ಹುಬ್ಬಳ್ಳಿ ಮತ್ತು ರಾಮೇಶ್ವರಂ ನಡುವೆ ಸಾಪ್ತಾಹಿಕ ವಿಶೇಷ ರೈಲು ಸಂಚಾರದ ವ್ಯವಸ್ಥೆ ಮಾಡಲಾಗಿದೆ. ಯಶವಂತಪುರ ಬೈಪಾಸ್ ಮೂಲಕ ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ರಾಮೇಶ್ವರಂ ನಿಲ್ದಾಣಗಳ ನಡುವೆ ಸಾಪ್ತಾಹಿಕ ವಿಶೇಷ ರೈಲುಗಳ ಸಂಚಾರ ಆರಂಭ. ಅವುಗಳ ಮಾಹಿತಿ ಈ ಕೆಳಗಿನಂತಿವೆ: 1. ರೈಲು ಸಂಖ್ಯೆ 07355 ಎಸ್ಎಸ್ಎಸ್ ಹುಬ್ಬಳ್ಳಿ-ರಾಮೇಶ್ವರಂ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು ಏಪ್ರಿಲ್ 6, 2024 ರಿಂದ ಜೂನ್ 29, 2024 ರವರೆಗೆ ಪ್ರತಿ ಶನಿವಾರ … Continue reading ರೈಲ್ವೆ ಪ್ರಯಾಣಿಕರೇ ಗಮನಿಸಿ: ಹುಬ್ಬಳ್ಳಿ-ರಾಮೇಶ್ವರಂ ನಡುವೆ ಸಾಪ್ತಾಹಿಕ ವಿಶೇಷ ರೈಲು ಸಂಚಾರ