ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಮಾರ್ಗ ಬದಲಾವಣೆ, ಸಂಚಾರ ರದ್ದು | South Western Railway

ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ಎನ್ನುವಂತೆ ನೈರುತ್ಯ ರೈಲ್ವೆಯಿಂದ ಕೆಲ ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದ್ದರೇ, ಮತ್ತೆ ಕೆಲ ರೈಲುಗಳ ಸಂಚಾರವನ್ನು ರದ್ದುಗೊಳಿಸಿರುವುದಾಗಿ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದ ಸಾರ್ವಜನಿಕ ಸಂಪರ್ಕ ಅಧಿಕಾರಿ ಪ್ರಾಣೇಶ್ ಕೆ.ಎನ್ ಅವರು ಮಾಹಿತಿ ನೀಡಿದ್ದಾರೆ. ಈ ರೈಲುಗಳ ಮಾರ್ಗ ಬದಲಾವಣೆ /ಭಾಗಶಃ ರದ್ದು ಗುಂಟೂರು-ನಂದ್ಯಾಲ ವಿಭಾಗದಲ್ಲಿ ಗಿದ್ದಲೂರು-ದಿಗುವಮೆಟ್ಟ ಜೋಡಿಮಾರ್ಗ ಕಾಮಗಾರಿ ನಡೆಯುವ ಕಾರಣ ದಕ್ಷಿಣ ಮಧ್ಯ ರೈಲ್ವೆಯು ಈ ಕೆಳಗಿನ ರೈಲುಗಳ ಮಾರ್ಗ … Continue reading ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಮಾರ್ಗ ಬದಲಾವಣೆ, ಸಂಚಾರ ರದ್ದು | South Western Railway