ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ಭಾಗಶಃ ರದ್ದು, ಮಾರ್ಗ ಬದಲಾವಣೆ | South Western Railway

ಬೆಂಗಳೂರು: ಬೆಂಗಳೂರು ವಿಭಾಗದ ಪೆನುಕೊಂಡ-ಮಕ್ಕಾಜಿಪಲ್ಲಿ ನಿಲ್ದಾಣಗಳ ನಡುವೆ ಇಂಜಿನಿಯರಿಂಗ್ ಮತ್ತು ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ಹಿನ್ನಲೆ, ಈ ಕೆಳಗಿನ ರೈಲುಗಳನ್ನು ಭಾಗಶಃ ರದ್ದು ಮತ್ತು ಬದಲಾದ ಮಾರ್ಗದ ಮೂಲಕ ಸಂಚರಿಸಲಾಗುತ್ತದೆ. ಅವುಗಳು ಈ ಕೆಳಗಿನಂತಿವೆ: ಈ ರೈಲುಗಳ ಸಂಚಾರ ಭಾಗಶಃ ರದ್ದು: 1. ರೈಲು ಸಂಖ್ಯೆ 06515 ಕೆಎಸ್ಆರ್ ಬೆಂಗಳೂರು-ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ ಮೆಮು ವಿಶೇಷ ರೈಲು ಸೆಪ್ಟೆಂಬರ್ 5, 10, 11 ಮತ್ತು 12, 2024 ರಂದು ಹಿಂದೂಪುರ-ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ … Continue reading ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ಭಾಗಶಃ ರದ್ದು, ಮಾರ್ಗ ಬದಲಾವಣೆ | South Western Railway