ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ಭಾಗಶಃ ರದ್ದು

ಬೆಂಗಳೂರು: ವಿವಿಧ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಈ ಕೆಳಕಂಡ ರೈಲುಗಳ ಸಂಚಾರ ಭಾಗಶಃ ರದ್ದುಗೊಳಿಸಿರುವುದಾಗಿ ನೈರುತ್ಯ ರೈಲ್ವೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. A) ಅಸನ್ಸೋಲ್ ವಿಭಾಗದಲ್ಲಿ ಪಾದಚಾರಿ ಮೇಲ್ಸೇತುವೆ (ಫೂಟ್ ಓವರ್ ಬ್ರಿಡ್ಜ್) ಕಾಮಗಾರಿ ನಡೆಯುತ್ತಿರುವುದರಿಂದ, ಫೆಬ್ರವರಿ 28, 2025 ರಂದು ವಾಸ್ಕೋ-ಡ-ಗಾಮಾ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 17321 ವಾಸ್ಕೋ-ಡ-ಗಾಮಾ–ಜಸಿದಿಃ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಜಸಿದಿಃ ನಿಲ್ದಾಣದ ಬದಲಿಗೆ ಮಧುಪುರದಲ್ಲಿ ತನ್ನ ಪ್ರಯಾಣವನ್ನು ಮುಕ್ತಾಯಗೊಳಿಸಲಿದೆ. ಮಧುಪುರ ಮತ್ತು ಜಸಿದಿಃ ನಿಲ್ದಾಣಗಳ ನಡುವಿನ ಪ್ರಯಾಣವನ್ನು … Continue reading ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ಭಾಗಶಃ ರದ್ದು