‘ರೈಲ್ವೆ ಪ್ರಯಾಣಿಕ’ರ ಗಮನಕ್ಕೆ: ಈ ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ, ರದ್ದು | South Western Railway
ಬೆಂಗಳೂರು: ನೈರುತ್ಯ ರೈಲ್ವೆ ಇಲಾಖೆಯಿಂದ ವಿವಿಧ ಕಾರಣಗಳಿಂದಾಗಿ ಕೆಲ ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಿದ್ದರೇ, ಇನ್ನೂ ಕೆಲವು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ನಿಟ್ಟೂರು ಮತ್ತು ಸಂಪಿಗೆ ರೋಡ್ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್-64ರ ರಸ್ತೆ ಕೆಳಸೇತುವೆಗೆ ತಾತ್ಕಾಲಿಕ ಗರ್ಡರ್ ಗಳನ್ನು ಅಳವಡಿಸುವ ಮತ್ತು ತೆಗೆದುಹಾಕಲು ಅಗತ್ಯ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಸಲುವಾಗಿ, ಈ ಕೆಳಗಿನ ರೈಲುಗಳನ್ನು ರದ್ದು, ಭಾಗಶಃ ರದ್ದು, ಮಾರ್ಗ ಬದಲಾವಣೆ, ನಿಯಂತ್ರಣ ಮತ್ತು ಸಮಯ ಮರುನಿಗದಿ ಮಾಡಲಾಗುತ್ತಿದೆ. ಅವುಗಳ ಮಾಹಿತಿ ಈ ಕೆಳಗಿನಂತಿವೆ: … Continue reading ‘ರೈಲ್ವೆ ಪ್ರಯಾಣಿಕ’ರ ಗಮನಕ್ಕೆ: ಈ ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ, ರದ್ದು | South Western Railway
Copy and paste this URL into your WordPress site to embed
Copy and paste this code into your site to embed