ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ರದ್ದು, ಮಾರ್ಗ ಬದಲಾವಣೆ
ಬೆಂಗಳೂರು: ಜನವರಿ 17 ರಿಂದ ಏಪ್ರಿಲ್ 16, 2025 ರವರೆಗೆ 90 ದಿನಗಳ ಕಾಲ, ಕ್ಯಾಸಲ್ ರಾಕ್-ಕುಲೆಮ್ ಭಾಗದಲ್ಲಿ ಹಳಿ ನಿರ್ವಹಣೆ ಮತ್ತು ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ಕೈಗೊಳ್ಳುವ ಹಿನ್ನಲೆ, ಈ ಕೆಳಗಿನ ರೈಲುಗಳನ್ನು ಭಾಗಶಃ ರದ್ದತಿ ಮತ್ತು ಬೇರೆ ಮಾರ್ಗದ ಮೂಲಕ ಚಲಿಸಲಿದೆ. ವಿವರಗಳು ಈ ಕೆಳಗಿನಂತಿವೆ: ರೈಲುಗಳ ಸಂಚಾರ ಭಾಗಶಃ ರದ್ದು: 1. ಜನವರಿ 16 ರಿಂದ ಏಪ್ರಿಲ್ 15, 2025 ರವರೆಗೆ ಶಾಲಿಮಾರ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 18047 ಶಾಲಿಮಾರ್-ವಾಸ್ಕೋ ಡ ಗಾಮಾ … Continue reading ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ರದ್ದು, ಮಾರ್ಗ ಬದಲಾವಣೆ
Copy and paste this URL into your WordPress site to embed
Copy and paste this code into your site to embed