‘ರೈಲ್ವೆ ಪ್ರಯಾಣಿಕ’ರ ಗಮನಕ್ಕೆ: ಈ ರೈಲುಗಳ ‘ಸಂಚಾರ ರದ್ದು’

ಬೆಂಗಳೂರು: ಹಳಿ ನಿರ್ವಹಣಾ ಕಾಮಗಾರಿ ಹಿನ್ನಲೆಯಲ್ಲಿ ನೈರುತ್ಯ ರೈಲ್ವೆಯಿಂದ ವಿವಿಧ ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ.  I. ಹಳಿ ನಿರ್ವಹಣಾ ಕಾಮಗಾರಿ: ರೈಲುಗಳ ಭಾಗಶಃ ರದ್ದು ದೇವನೂರು, ಬಳ್ಳೇಕೆರೆ ಹಾಲ್ಟ್ ಮತ್ತು ಬೀರೂರು ನಿಲ್ದಾಣದ ಯಾರ್ಡ್ ಗಳಲ್ಲಿ ಅಗತ್ಯ ಹಳಿ ನಿರ್ವಹಣಾ ಕಾಮಗಾರಿ ಸಲುವಾಗಿ ಈ ಕೆಳಗಿನ ರೈಲುಗಳನ್ನು ಭಾಗಶಃ ರದ್ದುಪಡಿಸಲಾಗುತ್ತಿದೆ. 1. ಫೆಬ್ರವರಿ 12, 20, 25, ಮಾರ್ಚ್ 4, 11, 18, 25 ಮತ್ತು ಏಪ್ರಿಲ್ 1, 2024 ರಂದು ರೈಲು ಸಂಖ್ಯೆ 16214 ಎಸ್ಎಸ್ಎಸ್ … Continue reading ‘ರೈಲ್ವೆ ಪ್ರಯಾಣಿಕ’ರ ಗಮನಕ್ಕೆ: ಈ ರೈಲುಗಳ ‘ಸಂಚಾರ ರದ್ದು’