ಬೆಂಗಳೂರು: ವಿವಿಧ ಕಾರಣಗಳಿಂದಾಗಿ ಉದ್ಯಾನ್ ಎಕ್ಸ್‌ಪ್ರೆಸ್ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಲಾಗಿದೆ.
ಜೂನ್ 21, 2024 ರಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 11302 ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು- ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ಮುಂಬೈ ಉದ್ಯಾನ್ ಡೈಲಿ ಎಕ್ಸ್‌ಪ್ರೆಸ್ ರೈಲು ಯಾದಗಿರಿ ನಿಲ್ದಾಣದ ಆಗಮನ/ನಿರ್ಗಮನದ ಸಮಯವನ್ನು ಪರಿಷ್ಕರಿಸಲು ದಕ್ಷಿಣ ಮಧ್ಯ ರೈಲ್ವೆಯು ಸೂಚಿಸಿದೆ.
ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಈ ರೈಲು ಯಾದಗಿರಿ ನಿಲ್ದಾಣಕ್ಕೆ ಬೆಳಿಗ್ಗೆ 05:49/05:50ರ ಬದಲು 05:29/05:30 ಗಂಟೆಗೆ ಆಗಮಿಸಿ / ನಿರ್ಗಮಿಸಲಿದೆ.
‘ಸಾಮಾಜಿಕ ಜಾಲತಾಣ’ಗಳಲ್ಲಿ ಟೀಕೆ: 4ನೇ ಮಹಡಿಯಿಂದ ರಕ್ಷಿಸಲ್ಪಟ್ಟ ಮಗುವಿನ ‘ತಾಯಿ ಆತ್ಮಹತ್ಯೆ’ಗೆ ಶರಣು
BREAKING : ʻಹೊಸ ಕ್ರಿಮಿನಲ್ ಕಾನೂನುʼಗಳ ವಿರುದ್ಧದ ಅರ್ಜಿಯನ್ನು ಸ್ವೀಕರಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್